ಪಂಜಾಬ್ ತೊರೆಯಲು ಕಾರಣ ಬಿಚಿಟ್ಟ ಕೆ.ಎಲ್.ರಾಹುಲ್
Team Udayavani, Mar 23, 2022, 8:10 AM IST
ಮುಂಬಯಿ: ಈ ಹಿಂದಿನ ಐಪಿಎಲ್ ಆವೃತ್ತಿಗಳಲ್ಲಿ ಪಂಜಾಬ್ ಕಿಂಗ್ಸ್ ತಂಡದ ಕ್ಯಾಪ್ಟನ್ ಆಗಿದ್ದ ಕೆ.ಎಲ್. ರಾಹುಲ್ ದಿಢೀರ್ ಹೊರಬಂದು ನೂತನ ಲಕ್ನೋ ತಂಡ ಸೇರಿಕೊಂಡಿದ್ದರು.
ಯಾಕಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆಂಬ ಪ್ರಶ್ನೆಗೆ ಇಲ್ಲಿಯವರೆಗೆ ಉತ್ತರ ಸಿಕ್ಕಿರಲಿಲ್ಲ. ಇದೀಗ ಸ್ವತಃ ರಾಹುಲ್ ಅವರೇ ಈ ವಿಚಾರವನ್ನು ತಿಳಿಸಿದ್ದಾರೆ.
ಹೊಸ ತಂಡದಲ್ಲಿ ಮತ್ತಷ್ಟು ಅವಕಾಶ ಎದುರು ನೋಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ರಾಹುಲ್ ತಿಳಿಸಿದ್ದಾರೆ.
ಇದನ್ನೂ ಓದಿ:ಎಟಿಪಿ ಶ್ರೇಯಾಂಕ: ಮತ್ತೆ ಅಗ್ರಸ್ಥಾನಕ್ಕೆ ಮರಳಿದ ನೊವಾಕ್ ಜೊಕೋವಿಕ್
ಮತ್ತಷ್ಟು ಸಾಧನೆ..
“ಪಂಜಾಬ್ ತಂಡ ತೊರೆಯುವ ನಿರ್ಧಾರ ತುಂಬಾ ಕಠಿನವಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಆ ತಂಡದ ಭಾಗವಾಗಿದ್ದೆ. ಆದರೆ ನನಗಾಗಿ ಬೇರೆ ಇನ್ನೇನೋ ಕಾದಿದೆ. ಹೊಸ ಅವಕಾಶ ಪಡೆದುಕೊಂಡು ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಮತ್ತಷ್ಟು ಸಾಧಿಸಬಹುದು ಎಂಬ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಬೇಕಾಯಿತು. ಹೀಗಾಗಿ ಪಂಜಾಬ್ ತಂಡದಿಂದ ಹೊರಬಂದೆ’ ಎಂದು ರಾಹುಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.