ಕೊಹ್ಲಿ-ಧವನ್ ಭಾಂಗ್ರಾ ನೃತ್ಯ!
Team Udayavani, Jul 29, 2018, 10:42 AM IST
ಲಂಡನ್: ಅವಕಾಶ ಸಿಕ್ಕಾಗಲೆಲ್ಲ ನಾಯಕ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಪಂಜಾಬಿನ ಭಾಂಗ್ರಾ ನೃತ್ಯ ಮಾಡುತ್ತಿರುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಚೇಮ್ಸ್‌ಫೋರ್ಡ್‌ನಲ್ಲಿ ಕಾಣಸಿಕ್ಕಿದೆ. ಎಸೆಕ್ಸ್ ವಿರುದ್ಧದ ಪಂದ್ಯದ ಬಿಡುವಿನಲ್ಲಿ ಕೊಹ್ಲಿ-ಧವನ್ ಭಾಂಗ್ರಾ ನೃತ್ಯ ಮಾಡಿದ್ದಾರೆ.
ಇವರ ಡ್ಯಾನ್ಸ್ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಟಗಾರರು ಡ್ರೆಸ್ಸಿಂಗ್ ಕೊಠಡಿಯಿಂದ ಕ್ರೀಡಾಂಗಣಕ್ಕೆ ತೆರಳುತ್ತಿದ್ದ ವೇಳೆ ಇವರನ್ನು ಸ್ವಾಗತಿಸಲು ಕ್ರೀಡಾಂಗಣದಲ್ಲಿ ಪಂಜಾಬಿ ಡ್ರಮ್ಸ್ ವಾದಕರನ್ನು ನಿಯೋಜಿಸಲಾಗಿತ್ತು. ಇವರು ಡ್ರಮ್ಸ್ ಬಡಿಯುತ್ತಿದ್ದರೆ, ತಡೆಯಲಾಗದೆ ಕೊಹ್ಲಿ ಮತ್ತು ಧವನ್ ಹೆಜ್ಜೆ ಹಾಕುತ್ತಲೇ ಫೀಲ್ಡಿಂಗ್ ನಡೆಸಲು ಅಂಗಳಕ್ಕೆ ತೆರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.