ಕಪಿಲ್ ಶರ್ಮ ನಾಯಿಗೆ ಕೊಹ್ಲಿ ನಿಕ್ನೇಮ್: ತಮಾಷೆ
Team Udayavani, Feb 11, 2018, 6:20 AM IST
ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ನಿಕ್ನೇಮ್ ಚೀಕು. ಇದೀಗ ಈ ಹೆಸರನ್ನು ಬಾಲಿವುಡ್ ನಟ ಕಪಿಲ್ ಶರ್ಮ ತಾವು ಸಾಕಿರುವ ನಾಯಿಗೆ ಇಟ್ಟಿದ್ದಾರೆ. ಹೀಗಾಗಿ ಟ್ವೀಟರ್ನಲ್ಲಿ ತಮಾಷೆಯ ಟ್ವೀಟ್ಗಳು ಸಿಡಿಯುತ್ತಿವೆ.
ಕಪಿಲ್ ತಾವು ನಾಯಿ ಜತೆಗಿರುವ ಫೋಟೋವನ್ನು ಟ್ವೀಟರ್ನಲ್ಲಿ ಅಪ್ಲೋಡ್ ಮಾಡಿ ನನ್ನ ಉತ್ತಮ ಸ್ನೇಹಿತ ಎಂದು ಬರೆದುಕೊಂಡಿದ್ದಾರೆ. ಇದನ್ನು ಗಮನಿಸಿದ ಅಭಿಮಾನಿಗಳು ತಮಾಷೆಯ ಟ್ವೀಟ್ಗಳನ್ನು ಸಿಡಿಸಿದ್ದಾರೆ. ನೀವು ನಾಯಿಗೆ ಚೀಕು ಎಂದು ಹೆಸರಿಟ್ಟಿದ್ದು, ಅನುಷ್ಕಾಗೆ ಗೊತ್ತಾದರೆ ನಿಮ್ಮ ಮೇಲೆ ಕೋಪಗೊಳ್ಳುತ್ತಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.