Korea Open ; ಮೊದಲ ಬಾರಿಗೆ ಪ್ರಶಸ್ತಿ ಗೆದ್ದ ಭಾರತದ ಸಾತ್ವಿಕ್-ಚಿರಾಗ್ ಜೋಡಿ
ವಿಶ್ವದ ನಂ. 1 ಜೋಡಿಯನ್ನು ಮಣಿಸಿ ಮೋಡಿ
Team Udayavani, Jul 23, 2023, 3:12 PM IST
ಯೋಸು (ಕೊರಿಯಾ): ಚಿರಾಗ್ ಶೆಟ್ಟಿ-ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಜೋಡಿ ವಿಶ್ವದ ನಂ. 1 ಇಂಡೋನೇಷಿಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಆರ್ಡಿಯಾಂಟೊ ಜೋಡಿಯನ್ನು ಮಣಿಸಿ “ಕೊರಿಯಾ ಓಪನ್ ಸೂಪರ್-500′ ಬ್ಯಾಡ್ಮಿಂಟನ್ ಡಬಲ್ಸ್ ಪ್ರಶಸ್ತಿ ಗೆದ್ದು ಐತಿಹಾಸಿಕ ದಾಖಲೆ ಬರೆದಿದ್ದಾರೆ.
ಭಾನುವಾರ ನಡೆದ ಜಿದ್ದಾಜಿದ್ದಿನ ಪುರುಷರ ಡಬಲ್ಸ್ ಫೈನಲ್‌ನಲ್ಲಿ ರೋಮಾಂಚಕ 17-21, 21-13, 21-14 ರಲ್ಲಿ ಪ್ರಶಸ್ತಿಯನ್ನು ಗೆದ್ದರು.
ಭಾರತೀಯ ಆಟಗಾರರು ಆರಂಭಿಕ ಸೆಟ್ ಅನ್ನು 17-21 ರಲ್ಲಿ ಕಳೆದುಕೊಂಡರು, ಆದರೆ ಮುಂದಿನ ಹಂತದಲ್ಲಿ ಪುಟಿದೆದ್ದು ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾದರು.
ಸಾತ್ವಿಕ್-ಚಿರಾಗ್ ಜೋಡಿ ಗೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
🏸𝙃𝙖𝙩𝙩𝙧𝙞𝙘𝙠 𝙤𝙛 𝙑𝙞𝙘𝙩𝙤𝙧𝙞𝙚𝙨 𝙛𝙤𝙧 𝙎𝙖𝙩-𝘾𝙝𝙞! 👑
Huge congratulations to the unstoppable duo @satwiksairaj and @Shettychirag04 for their historic triumph at #KoreaOpen2023!!💪
Scripting history once again as they became the 1⃣st 🇮🇳 pair to clinch the coveted… pic.twitter.com/Pw6j9ATNOa
— Anurag Thakur (@ianuragthakur) July 23, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.