ವಿಂಬಲ್ಡನ್ ಮಿಶ್ರ ಡಬಲ್ಸ್ ಪ್ರಶಸ್ತಿ ಉಳಿಸಿಕೊಂಡ ಕ್ರಾಜಿಕ್-ಸ್ಕಪ್ಸ್ಕಿ
Team Udayavani, Jul 8, 2022, 11:36 PM IST
ಅಮೆರಿಕನ್-ಬ್ರಿಟನ್ ಜೋಡಿಯಾದ ಡಿಸೈರ್ ಕ್ರಾಜಿಕ್-ನೀಲ್ ಸ್ಕಪ್ಸ್ಕಿ ವಿಂಬಲ್ಡನ್ ಮಿಶ್ರ ಡಬಲ್ಸ್ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸೆಂಟರ್ ಕೋರ್ಟ್ನಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ಆಸ್ಟ್ರೇಲಿಯದ ಮ್ಯಾಥ್ಯೂ ಎಬೆxನ್-ಸಮಂತಾ ಸ್ಟೋಸರ್ ವಿರುದ್ಧ ಕ್ರಾಜಿಕ್-ಸ್ಕಪ್ಸ್ಕಿ 6-4, 6-3 ಅಂತರದ ಗೆಲುವು ಸಾಧಿಸಿದರು.
1997ರ ಬಳಿಕ ವಿಂಬಲ್ಡನ್ ಮಿಕ್ಸೆಡ್ ಡಬಲ್ಸ್ ಪ್ರಶಸ್ತಿ ಉಳಿಸಿಕೊಂಡ ಮೊದಲ ಜೋಡಿ ಎಂಬ ಹೆಗ್ಗಳಿಕೆ ಕ್ರಾಜಿಕ್-ಸ್ಕಪ್ಸ್ಕಿ ಅವರದಾಯಿತು. ಅಂದು ಜೆಕ್ ಸೋದರ-ಸೋದರಿಯರಾದ ಸಿರಿಲ್ ಸುಕ್-ಹೆಲೆನಾ ಸುಕೋವಾ ಈ ಸಾಧನೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.