ಬೆಂಗಳೂರು ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಶೇ.100 ಪ್ರೇಕ್ಷಕರಿಗೆ ಅವಕಾಶ
Team Udayavani, Mar 11, 2022, 11:04 AM IST
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.12ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಪೂರ್ಣಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಮಿತಿಯು ಗುರುವಾರ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.
ಸರಣಿಯ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದೆ. ಇದು ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿದ್ದು, ಮಧ್ಯಾಹ್ನ ಆರಂಭವಾಗಲಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಪಿಂಕ್ ಬಾಲ್ ಟೆಸ್ಟ್ ಪಂದ್ಯ ನಡೆಯುತ್ತಿದೆ.
ಇದನ್ನೂ ಓದಿ:‘ಜೇಮ್ಸ್’ ಟು ‘ತೋತಾಪುರಿ’; ಬೇಸಿಗೆಯಲ್ಲಿ ಮನರಂಜನೆಯ ಮಹಾ ಪರ್ವ
ಹೆಚ್ಚಿನ ಸಂಖ್ಯೆಯ ಬೇಡಿಕೆಗಳನ್ನು ಪರಿಗಣಿಸಿ ಮತ್ತು ಪ್ರೇಕ್ಷಕರಿಗೆ ಹೆಚ್ಚಿನ ನಿರ್ಬಂಧಗಳಿಲ್ಲದ ಕಾರಣ, ಕೆಎಸ್‌ಸಿಎ ಕ್ರೀಡಾಂಗಣದ ಪೂರ್ಣ ಸಾಮರ್ಥ್ಯಕ್ಕಾಗಿ ಟಿಕೆಟ್ ಗಳ ಮಾರಾಟವನ್ನು ತೆರೆಯುತ್ತದೆ ಎಂದು ಕೆಎಸ್‌ಸಿಎ ಖಜಾಂಚಿ ವಿನಯ್ ಮೃತ್ಯುಂಜಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೊದಲ ಟೆಸ್ಟ್ ಪಂದ್ಯವು ಮೊಹಾಲಿಯಲ್ಲಿ ನಡೆದಿತ್ತು. ಈ ಪಂದ್ಯವನ್ನು ಭಾರತ ತಂಡ ಇನ್ನಿಂಗ್ ಮತ್ತು 222 ರನ್ ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿತ್ತು.
Mohali ✈️ Bengaluru
Pink-ball Test, here we come ?#TeamIndia | #INDvSL | @Paytm pic.twitter.com/9fK2czlEKu
— BCCI (@BCCI) March 10, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.