KSCA T20 tournament; ನಾಳೆಯಿಂದ ಮಹಾರಾಜಾ ಟ್ರೋಫಿ
Team Udayavani, Aug 11, 2023, 11:53 PM IST
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಾರಾಜಾ ಟ್ರೋಫಿಗಾಗಿ ಕೆಎಸ್‌ಸಿಎ ಟಿ20 ಪಂದ್ಯಾವಳಿಯ ಎಲ್ಲ ಪಂದ್ಯಗಳು ನಡೆಯಲಿವೆ. ಆ. 13ರಿಂದ 29ರ ವರೆಗೆ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್‌ಸಿಎ) ತಿಳಿಸಿದೆ.
ಟಿಸಿಎಂ ನ್ಪೋರ್ಟ್ಸ್ ಮ್ಯಾನೇಜ್ಮೆಂಟ್ ಪ್ರೈ. ಲಿ. ಈ ಪಂದ್ಯಾವಳಿಯನ್ನು ನಿರ್ವಹಿಸಲಿದ್ದು ಸ್ಟಾರ್ ನ್ಪೋರ್ಟ್ಸ್ 2, ಸ್ಟಾರ್ ನ್ಪೋರ್ಟ್ಸ್ ಕನ್ನಡ ಮತ್ತು ಒಟಿಟಿ ಪಾಲುದಾರ ಪ್ಯಾನ್‌ಕೋಡ್’ನಲ್ಲಿ ಪಂದ್ಯಗಳು ಪ್ರಸಾರವಾಗಲಿವೆ. ಆರು ಫ್ರಾಂಚೈಸಿಗಳಾದ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್, ಗುಲ್ಬರ್ಗಾ ಮಿಸ್ಟಿಕ್ಸ್, ಹುಬ್ಬಳ್ಳಿ ಟೈಗರ್, ಶಿವಮೊಗ್ಗ ಲಯನ್ಸ್ ಮತ್ತು ಮಂಗಳೂರು ಡ್ರ್ಯಾಗನ್ಸ್ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.