ಗಾಯಾಳಾಗಿ ಮಿಶ್ರಾ ಔಟ್; ಬಾಂಗ್ಲಾದೆದುರು ಟೆಸ್ಟ್‌ಗೆ ಕುಲ್‌ದೀಪ್
Team Udayavani, Feb 7, 2017, 5:28 PM IST
ಹೈದರಾಬಾದ್: ಆತಿಥೇಯ ಬಾಂಗ್ಲಾದೇಶ ತಂಡದೆದುರು ಫೆಬ್ರವರಿ 9 ರಿಂದ ಆರಂಭವಾಗಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅಲಭ್ಯರಾಗಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ವಿಶ್ರಾಂತಿಯ ಅಗತ್ಯವಿರುವುದರಿಂದ ತಂಡದಿಂದ ಕೈಬಿಡಲಾಗಿದೆ.
ಅಮಿತ್ ಮಿಶ್ರಾ ಅವರ ಬದಲಿಗೆ ಎಡಗೈ ಸ್ಪಿನ್ನರ್ ಕುಲ್‌ದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈಗಾಗಲೇ ತಂಡದಲ್ಲಿ ಮೂವರು ಸ್ಪಿನ್ನರ್‌ಗಳಿದ್ದು ಆರ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಜಯಂತ್‌ಯಾದವ್ ಆಡುವ ಬಳಗದಲ್ಲಿ ಕಾಣಿಸಿಕೊಂಡರೆ ಕುಲ್‌ದೀಪ್‌ಗೆ ಅವಕಾಶ ಸಿಗುವುದು ಕಷ್ಟವೆನಿಸಿದೆ.
ಇಂಗ್ಲೆಂಡ್ ಎದುರು ಬೆಂಗಳೂರಿನಲ್ಲಿ ನಡೆದ ಟಿ-20 ಪಂದ್ಯದಲ್ಲಿ ಅಮಿತ್ ಮಿಶ್ರಾ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.