ಸೇಂಟ್ ಪೀಟರ್ಬರ್ಗ್ ಟೆನಿಸ್ ಕ್ವಿಟೋವಾ ಚಾಂಪಿಯನ್
Team Udayavani, Feb 6, 2018, 6:20 AM IST
ಸೇಂಟ್ ಪೀಟರ್ಬರ್ಗ್: ಡಬಲ್ ವಿಂಬಲ್ಡನ್ ಚಾಂಪಿಯನ್, ಜೆಕ್ ಗಣರಾಜ್ಯದ ಪೆಟ್ರಾ ಕ್ವಿಟೋವಾ “ಸೇಂಟ್ ಪೀಟರ್ಬರ್ಗ್ ಲೇಡೀಸ್ ಟ್ರೋಫಿ’ ಟೆನಿಸ್ ಪ್ರಶಸ್ತಿ ಜಯಿಸಿದ್ದಾರೆ. ರವಿವಾರ ರಾತ್ರಿಯ ಫೈನಲ್‌ನಲ್ಲಿ ಅವರು ಹಾಲಿ ಚಾಂಪಿಯನ್ ಫ್ರಾನ್ಸ್‌ನ ಕ್ರಿಸ್ಟಿನಾ ಲಡೆನೋವಿಕ್ ವಿರುದ್ಧ 6-1, 6-2 ಅಂತರದ ಸುಲಭ ಜಯ ಸಾಧಿಸಿದರು.
ಪೆಟ್ರಾ ಕ್ವಿಟೋವಾ ವೈಲ್ಡ್‌ಕಾರ್ಡ್ ಮೂಲಕ ಈ ಕೂಟವನ್ನು ಪ್ರವೇಶಿಸಿದ್ದರು. ಈ ಕಾರಣಕ್ಕಾಗಿ ಇದು ತನ್ನ ಪಾಲಿನ ಸ್ಪೆಷಲ್ ಟೂರ್ನಮೆಂಟ್ ಎಂದು ಬಣ್ಣಿಸಿದ್ದಾರೆ.
“ವಾರದುದ್ದಕ್ಕೂ ನಾನು ನಂಬಲಾಗದ ರೀತಿಯಲ್ಲಿ ಆಡಿದೆ. ಫೈನಲ್ ಪ್ರವೇಶಕ್ಕಾಗಿ ಭಾರೀ ಹೋರಾಟವನ್ನೇ ನಡೆಸಬೇಕಾಯಿತು. ಟೆನಿಸಿಗರ ಪಾಲಿಗೆ ವರ್ಷಾರಂಭದ ಟೂರ್ನಿಗಳು ಯಾವತ್ತೂ ದೊಡ್ಡ ಸವಾಲು’ ಎಂದು ಎಡಗೈ ಆಟಗಾರ್ತಿ ಕ್ವಿಟೋವಾ ಹೇಳಿದರು.
ಈ ಜಯದೊಂದಿಗೆ ಪೆಟ್ರಾ ಪಿÌಟೋವಾ ಡಬ್ಲ್ಯುಟಿಎ ರ್‍ಯಾಂಕಿಂಗ್‌ನಲ್ಲಿ 21ನೇ ಸ್ಥಾನಕ್ಕೆ ಮರಳಿದರು. ಸೆಮಿಫೈನಲ್‌ನಲ್ಲಿ ಎಡವಿದ ಜರ್ಮನಿಯ ಜೂಲಿಯಾ ಜಾಜ್Õì ಮೊದಲ ಸಲ ಟಾಪ್-10 ಯಾದಿಯಲ್ಲಿ ಕಾಣಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.