Kylian Mbappe: ಅತ್ಯಾಚಾರ ಆರೋಪ ಸುಳ್ಳು
Team Udayavani, Oct 16, 2024, 9:54 PM IST
ಪ್ಯಾರಿಸ್: ಫ್ರೆಂಚ್ ಫುಟ್ ಬಾಲ್ ತಾರೆ ಕಿಲಿಯನ್ ಎಂಬಪೆ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಈ ಕುರಿತು ಸ್ವೀಡನ್ ಮಾಧ್ಯಮಗಳು ಪ್ರಕಟಿಸಿರುವ ವರದಿಗಳು ಸುಳ್ಳು, ಬೇಜವಾಬ್ದಾರಿಯುತವಾದದ್ದು ಎಂದು ಎಂಬಪೆ ಪ್ರತಿನಿಧಿ ಹೇಳಿದ್ದಾರೆ. ಅವರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಬಪೆ ಪರ ವಕೀಲ ಮೇರಿ ಅಲಿಕ್ಸ್ ಕ್ಯಾನು ಬರ್ನಾರ್ಡ್, ಈ ಪ್ರಕರಣದಲ್ಲಿ ಫ್ರೆಂಚ್ ಫುಟ್ ಬಾಲ್ ನಾಯಕ ಎಂಬಪೆಯದ್ದು ಏನೂ ತಪ್ಪಾಗಿಲ್ಲ. ಅವರ ಹೆಸರು ಥಳುಕು ಹಾಕಿಕೊಂಡಿದೆ ಅಷ್ಟೇ ಎಂದಿದ್ದಾರೆ. ಸ್ವೀಡನ್ ವರದಿಗಳ ಪ್ರಕಾರ, ಸ್ಟಾಕ್‌ಹೋಮ್‌ನಲ್ಲಿ ಸ್ನೇಹಿತನ ಮನೆಗೆ ಭೇಟಿ ನೀಡಿದ್ದಾಗ ಎಂಬಪೆ, ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆದರೆ ಈ ಬಗ್ಗೆ ಸ್ವೀಡನ್‌ನಲ್ಲಿ ತನಿಖೆ ಶುರುವಾಗಿದೆಯಾದರೂ ಎಂಬಪೆ ಹೆಸರು ಉಲ್ಲೇಖವಾಗಿಲ್ಲ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ಡಿ.19 ರಂದು ಮುಕ್ತಿ ಸಂಗ್ರಾಮದಲ್ಲಿ ಹೋರಾಡಿದ ಹುತಾತ್ಮರಿಗೆ ಸನ್ಮಾನ, ಗೌರವ
Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…
Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!
Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.