ಬಿಡಬ್ಲ್ಯುಎಫ್ ವಿಶ್ವ ರ್‍ಯಾಂಕಿಂಗ್‌: 8ನೇ ಸ್ಥಾನಕ್ಕೇರಿದ ಲಕ್ಷ್ಯ ಸೇನ್‌

Team Udayavani, Oct 11, 2022, 10:17 PM IST

ಬಿಡಬ್ಲ್ಯುಎಫ್ ವಿಶ್ವ ರ್‍ಯಾಂಕಿಂಗ್‌: 8ನೇ ಸ್ಥಾನಕ್ಕೇರಿದ ಲಕ್ಷ್ಯ ಸೇನ್‌

ನವದೆಹಲಿ: ಕಾಮನ್ವೆಲ್ತ್‌ ಗೇಮ್ಸ್‌ ಚಿನ್ನ ವಿಜೇತ ಶಟ್ಲರ್‌ ಲಕ್ಷ್ಯ ಸೇನ್‌ ನೂತನ ಬಿಡಬ್ಲ್ಯುಎಫ್ ವಿಶ್ವ ರ್‍ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ 8ನೇ ಸ್ಥಾನಕ್ಕೇರಿದ್ದಾರೆ.

ಡಬಲ್ಸ್‌ನಲ್ಲಿ ಎಂ.ಆರ್‌.ಅರ್ಜುನ್‌ ಮತ್ತು ಧ್ರುವ ಕಪಿಲ ಅಗ್ರ 20ರೊಳಗಿನ ಸ್ಥಾನದ ಸನಿಹಕ್ಕೆ ಬಂದಿದ್ದಾರೆ.

ಅವರೀಗ ಜೀವನಶ್ರೇಷ್ಠ 21ನೇ ಸ್ಥಾನದಲ್ಲಿದ್ದಾರೆ. ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿ.ವಿ.ಸಿಂಧು ವನಿತೆಯರ ಸಿಂಗಲ್ಸ್‌ನಲ್ಲಿ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಅವರು ಎಂಟನೇ ರ್‍ಯಾಂಕ್‌ನಲ್ಲಿದ್ದಾರೆ.

2021ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಜಯಿಸಿದ್ದ 21ರ ಹರೆಯದ ಸೆನ್‌ ಉತ್ತಮ ಫಾರ್ಮ್ ನಲ್ಲಿದ್ದಾರೆ.

ಸನ್‌ರೈಸ್‌ ಇಂಡಿಯಾ ಓಪನ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಈ ವರ್ಷ ತನ್ನ ಗೆಲುವಿನ ಅಭಿಯಾನ ಆರಂಭಿಸಿದ್ದ ಅವರು ಆಬಳಿಕ ಪ್ರತಿಷ್ಠಿತ ಆಲ್‌ ಇಂಗ್ಲೆಂಡ್‌ ಓಪನ್‌ ಚಾಂಪಿಯನ್‌ಶಿಪ್‌ ಮತ್ತು ಜರ್ಮನ್‌ ಓಪನ್‌ನಲ್ಲಿ ರನ್ನರ್‌ ಅಪ್‌ ಸ್ಥಾನ ಪಡೆದಿದ್ದರು. ಥಾಮಸ್‌ ಕಪ್‌ನಲ್ಲಿ ಭಾರತ 73 ವರ್ಷಗಳ ಬಳಿಕ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಸೆನ್‌ ಪ್ರಮುಖ ಪಾತ್ರ ವಹಿಸಿದ್ದರು.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.