ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಸೇನ್‌ಗೆ ಗೆಲುವು; ಸಿಂಧು ಪತನ

Team Udayavani, Jan 17, 2023, 11:53 PM IST

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಸೇನ್‌ಗೆ ಗೆಲುವು; ಸಿಂಧು ಪತನ

ಹೊಸದಿಲ್ಲಿ: ಹಾಲಿ ಚಾಂಪಿಯನ್‌ ಲಕ್ಷ್ಯ ಸೇನ್‌ ಅವರು ತನ್ನ ದೇಶದವರೇ ಆದ ಎಚ್‌.ಎಸ್‌. ಪ್ರಣಯ್‌ ಅವರನ್ನು ನೇರ ಗೇಮ್‌ಗಳಿಂದ ಸೋಲಿಸಿ ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ದ್ವಿತೀಯ ಸುತ್ತಿಗೇರಿದ್ದಾರೆ.

ಇದೇ ವೇಳೆ ಒಲಿಂಪಿಯನ್‌ ಪಿ.ವಿ. ಸಿಂಧು ವನಿತೆಯರ ಸಿಂಗಲ್ಸ್‌ನಲ್ಲಿ ಥಾಯ್ಲೆಂಡಿನ ಸುಪನಿದಾ ಕಾತೆಹಾಂಗ್‌ ಅವರ ಕೈಯಲ್ಲಿ ಸೋತು ಹೊರಬಿದ್ದಿದ್ದಾರೆ.

ವಿಶ್ವದ 12ನೇ ರ್‍ಯಾಂಕಿನ ಸೇನ್‌ ಅವರು ಪ್ರಣಯ್‌ ಅವರನ್ನು 21-14, 21-15 ಗೇಮ್‌ಗಳಿಂದ ಸೋಲಿಸಲು ಯಶಸ್ವಿಯಾಗಿದ್ದಾರೆ. ಕಳೆದ ವಾರ ನಡೆದ ಮಲೇಷ್ಯಾ ಓಪನ್‌ನ ಪಂದ್ಯದಲ್ಲೂ ಅವರಿಬ್ಬರು ಮುಖಾಮುಖಿಯಾಗಿದ್ದು ಪ್ರಣಯ್‌ ಜಯ ಸಾಧಿಸಿದ್ದರು. ಸೇನ್‌ ಅವರು ಮುಂದಿನ ಸುತ್ತಿನ ಹೋರಾಟದಲ್ಲಿ ಡೆನ್ಮಾರ್ಕ್‌ನ ರಾಸ್ಮಸ್ ಗೆಮ್ಕೆ ಅವರನ್ನು ಎದುರಿಸಲಿದ್ದಾರೆ.

ಮಾಜಿ ಚಾಂಪಿಯನ್‌ ಆಗಿರುವ ಸಿಂಧು ಅವರು ಕಾತೆಹಾಂಗ್‌ ಅವರೆದುರು 12-21, 20-22 ಗೇಮ್‌ಗಳಿಂದ ಸೋಲನ್ನು ಕಂಡರು. ಕಳೆದ ಋತುವಿನ ಸೆಮಿಫೈನಲ್‌ನಲ್ಲಿ ಸಿಂಧು ಅವರು ಇವರೆದುರು ಸೋತಿದ್ದರು.

ಹಾಲಿ ಚಾಂಪಿಯನ್ಸ್‌ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಸ್ಕಾಟ್ಲೆಂಡಿನ ಕ್ರಿಸ್ಟೋಫ‌ರ್‌ ಗ್ರಿಮ್ಲೆ ಮತ್ತು ಮ್ಯಾಥ್ಯೂ ಗ್ರಿಮ್ಲೆ ಅವರನ್ನು 21-13, 21-15 ಗೇಮ್‌ಗಳಿಂದ ಸೋಲಿಸಿ ದ್ವಿತೀಯ ಸುತ್ತು ತಲುಪಿದ್ದಾರೆ. ಭಾರತದ ಸಿಕ್ಕಿ ರೆಡ್ಡಿ ಮತ್ತು ಶ್ರುತಿ ಮಿಶ್ರಾ ಅವರು ಜರ್ಮನಿಯ ಲಿಂಡಾ ಎಫ್ಲೇರ್‌ ಮತ್ತು ಇಶಾಬೆಲ್‌ ಲೊಹಾವು ಅವರೆದುರು 17-21, 19-21 ಗೇಮ್‌ಗಳಿಂದ ಸೋತು ಹೊರಬಿದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rwqeqwqw

BCCI ಕಾರ್ಯದರ್ಶಿಯಾಗಿ ರೋಹನ್‌ ಜೇಟ್ಲಿ?

1-frr

Ranji; ಕರ್ನಾಟಕ-ಬೆಂಗಾಲ್‌ ಪಂದ್ಯ ನಾಳೆಯಿಂದ: ತಂಡದಲ್ಲಿ ಶಮಿ ಇಲ್ಲ

IPL 2

IPL; ರಿಯಾದ್‌ನಲ್ಲಿ ಮಹಾ ಹರಾಜು?: 204 ಸ್ಥಾನಗಳಿಗೆ ಪೈಪೋಟಿ

ICC

ICC; ವನಿತಾ ಕ್ರಿಕೆಟ್‌ ಫ್ಯೂಚರ್‌ ಪ್ರವಾಸ ವೇಳಾಪಟ್ಟಿ ಪ್ರಕಟ

Hockey

National Hockey; ಕರ್ನಾಟಕಕ್ಕೆ ಜಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.