ಆಸ್ಟ್ರೇಲಿಯ ಏಕದಿನ ಕ್ರಿಕೆಟ್ ತಂಡ: ಮತ್ತೆ ನಾಯಕತ್ವ ಬದಲಾವಣೆ?
Team Udayavani, Jun 28, 2018, 6:00 AM IST
ಸಿಡ್ನಿ: ಸದ್ಯದಲ್ಲೇ ಆಸ್ಟ್ರೇಲಿಯ ಏಕದಿನ ತಂಡದ ನಾಯಕತ್ವವನ್ನು ಬದಲಿಸುವ ಸಾಧ್ಯತೆಗಳಿವೆ ಎಂದು ತಂಡದ ತರಬೇತುದಾರ ಜಸ್ಟಿನ್ ಲ್ಯಾಂಗರ್ ಹೇಳಿರುವುದು ಹೊಸ ಚರ್ಚೆಗೆ ನಾಂದಿ ಹಾಡಿದೆ.
ಪ್ರಸ್ತುತ ನಾಯಕರಾಗಿರುವ ಟಿಮ್ ಪೇನ್ ಅವರಿಂದ ನಿರೀಕ್ಷಿತ ಪ್ರದರ್ಶನ ಹೊರಬರುತ್ತಿಲ್ಲವಾದ್ದರಿಂದ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಲ್ಯಾಂಗರ್ ಹೇಳಿದ್ದು, ಮುಂದಿನ ನಾಯಕ ಯಾರು ಎಂಬ ಕುತೂಹಲ ಹುಟ್ಟು ಹಾಕಿದೆ.
ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಗಳಲ್ಲಿ ಆಸ್ಟ್ರೇಲಿಯ 5-0 ವೈಟ್‌ವಾಶ್ ಅನುಭವಿಸಿ ತೀವ್ರ ಮುಖಭಂಗ ಅನುಭವಿಸಿತ್ತು. ನಾಯಕತ್ವ ಬದಲಾವಣೆಗೆ ಇದೂ ಒಂದು ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.