Left leg pain ; ಭಾರತ ಸರಣಿಗೂ ಮ್ಯಾಕ್ಸ್‌ವೆಲ್ ಗೈರು?
Team Udayavani, Sep 5, 2023, 12:22 AM IST
ಮೆಲ್ಬರ್ನ್: ಎಡಗಾಲಿನ ನೋವಿಗೆ ಸಿಲುಕಿರುವ ಆಸ್ಟ್ರೇಲಿಯದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಮುಂಬರುವ ಭಾರತ ಪ್ರವಾಸದಿಂದಲೂ ಹೊರಗುಳಿಯುವ ಸಾಧ್ಯತೆ ಇದೆ. ಈ ಸಮಸ್ಯೆಯಿಂದಾಗಿ ಅವರು ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಬೇರ್ಪಟ್ಟಿದ್ದರು.
“ಭಾರತ ಪ್ರವಾಸದ ಕೆಲವು ಪಂದ್ಯಗಳಲ್ಲಾದರೂ ಆಡಬೇಕೆಂಬ ಬಯಕೆ ನನ್ನದು. ಆದರೆ ನಾನು ಈ ಕಾಲಿನ ಮೇಲೆ ಇನ್ನಷ್ಟು ಒತ್ತಡ ಹೇರಿಕೊಳ್ಳಲು ಬಯಸುವುದಿಲ್ಲ’ ಎಂದು ಮ್ಯಾಕ್ಸ್‌ವೆಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.