ಹೆಣ್ಣನ್ನು ಕೇವಲವಾಗಿ ಕಂಡಿಲ್ಲ: ಮೋಹನ್ ಬಗಾನ್ ಅಧ್ಯಕ್ಷರ ಸ್ಪಷ್ಟನೆ
Team Udayavani, Sep 15, 2018, 6:30 AM IST
ಕೋಲ್ಕತಾ: ಇಲ್ಲಿನ ಖ್ಯಾತ ಫುಟ್‌ಬಾಲ್ ಕ್ಲಬ್ ಮೋಹನ್ ಬಗಾನ್ ತಂಡ ಕಲ್ಕತಾ ಫುಟ್‌ಬಾಲ್ ಲೀಗ್‌ನಲ್ಲಿ (ಸಿಎಫ್ಎಲ್)ಚಾಂಪಿಯನ್ ಆದ ಬೆನ್ನಲ್ಲೇ ತಂಡದ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾದ ಘಟನೆ ನಡೆದಿದೆ.
ಗೆದ್ದ ಖುಷಿಯಲ್ಲಿ ಅಧ್ಯಕ್ಷ ಸ್ವಪನ್ ಸಾಧನ್ ಬೋಸ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ “ನನಗೆ ಈಗ ಎಷ್ಟು ಖುಷಿಯಾಗುತ್ತಿದೆ ಎಂದರೆ 7 ವರ್ಷ ಸತತವಾಗಿ ಹೆಣ್ಣು ಮಗು ಪಡೆದ ಬಳಿಕ ಹಠಾತ್ ಗಂಡು ಮಗು ಹುಟ್ಟಿದಷ್ಟು ಖುಷಿ ಆಗಿದೆ’ ಎಂದಿದ್ದರು.
ಈ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಬೋಸ್ ಹೆಣ್ಣಿನ ಬಗ್ಗೆ ಅಸಡ್ಡೆಯ ಹೇಳಿಕೆ ನೀಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ನಾನು ಹೆಣ್ಣನ್ನು ಕೇವಲವಾಗಿ ಕಂಡಿಲ್ಲ. ನನ್ನ ಮನೆಯಲ್ಲೂ ಹೆಣ್ಣು ಮಕ್ಕಳಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಇದರಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
MUST WATCH
ಹೊಸ ಸೇರ್ಪಡೆ
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Kundapura: ಶಾಸ್ತ್ರಿ ಸರ್ಕಲ್ ಬಳಿ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.