Viral Video; ರೆಡ್ ಲೈಟ್ ಜಿಗಿದ ಕಾರು: ಅಪಘಾತದಿಂದ ಪಾರಾದ ಲಿಯೋನೆಲ್ ಮೆಸ್ಸಿ
Team Udayavani, Jul 15, 2023, 9:41 PM IST
ಮಿಯಾಮಿ: ಯುನೈಟೆಡ್ ಸ್ಟೇಟ್ಸ್‌ನ ಮಿಯಾಮಿಯಲ್ಲಿ ಅರ್ಜೆಂಟೀನಾ ಫುಟ್ಬಾಲ್ ತಂಡದ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ ನಂತರ ಅಪಘಾತದಿಂದ ಪಾರಾಗಿದೆ ಎಂದು ವರದಿಯಾಗಿದೆ.
ಅರ್ಜೆಂಟೀನಾದ ಟಿವಿ ಚಾನೆಲ್ ಟೈಸಿ ಸ್ಪೋರ್ಟ್ಸ್‌ನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಸೂಪರ್‌ಸ್ಟಾರ್ ಇದ್ದ ಕಾರನ್ನು ಫೋರ್ಟ್ ಲಾಡರ್‌ಡೇಲ್ ಪೊಲೀಸರು ಬೆಂಗಾವಲು ಮಾಡಿರುವುದನ್ನು ಕಾಣಬಹುದಾಗಿದೆ.
🚨 | Messi went through a red light. 😭Luckily he was being escorted home by a Florida State Police car.
— FCB Albiceleste (@FCBAlbiceleste) July 14, 2023
ವಾಹನವು ರೆಡ್ ಲೈಟ್ ಜಂಪ್ ಮಾಡಿದ್ದು ದೊಡ್ಡ ಅಪಘಾತಕ್ಕೆ ಕಾರಣವಾಗಬಹುದಿತ್ತು ಆದರೆ ಇತರ ಚಾಲಕರು ಪರಿಸ್ಥಿತಿಯ ಬಗ್ಗೆ ಎಚ್ಚರದಿಂದಿದ್ದ ಕಾರಣ ಯಾವುದೇ ಅಪಘಾತ ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.