ನಿವೃತ್ತಿ ಘೋಷಿಸಿದ್ದ ಹೆವಿಟ್ ಮತ್ತೆ ಕಣಕ್ಕೆ
Team Udayavani, Dec 16, 2017, 7:25 AM IST
ಮೆಲ್ಬರ್ನ್: ವೃತ್ತಿಪರ ಟೆನಿಸ್ಗೆ ನಿವೃತ್ತಿ ಘೋಷಿಸಿದ್ದ ವಿಶ್ವದ ಮಾಜಿ ನಂ.1 ಆಟಗಾರ, ಆಸ್ಟ್ರೇಲಿಯದ ಲೇಟನ್ ಹೆವಿಟ್ ಮತ್ತೆ ಡಬಲ್ಸ್ ಮೂಲಕ ಮರುಪ್ರವೇಶಕ್ಕೆ ಸಜ್ಜಾಗಿದ್ದಾರೆ. ಜ. 15ರಿಂದ ಆರಂಭವಾಗಲಿರುವ ಆಸ್ಟ್ರೇಲಿಯನ್ ಓಪನ್ನಲ್ಲಿ ಅವರು ಸ್ಯಾಮ್ ಗ್ರೋತ್ ಜತೆ ಸೇರಿ ಕಣಕ್ಕೆ ಇಳಿಯಲಿದ್ದಾರೆ.
ಲೇಟನ್ ಹೆವಿಟ್ ಪುರುಷರ ಸಿಂಗಲ್ಸ್ನಲ್ಲಿ 2001ರ ಯುಎಸ್ ಓಪನ್, 2002ರ ವಿಂಬಲ್ಡನ್ ಗ್ರ್ಯಾನ್ಸ್ಲಾಮ್ ಗೆದ್ದಿದ್ದಾರೆ. ಪ್ರದರ್ಶನದ ಮಟ್ಟ ಕುಸಿದುದರಿಂದ 2016ರ ಆಸ್ಟ್ರೇಲಿಯ ಓಪನ್ ಬಳಿಕ ಟೆನಿಸ್ ನಿವೃತ್ತಿ ಘೋಷಿಸಿದ್ದರು.
ಇದೀಗ ಆಸ್ಟ್ರೇಲಿಯ ಓಪನ್ ಮೂಲಕವೇ ಹೆವಿಟ್ ಮತ್ತೆ ಟೆನಿಸ್ ಅಂಗಳಕ್ಕೆ ಮರಳಲು ಸಜ್ಜಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಹೆವಿಟ್, “ಟೆನಿಸ್ಗೆ ಮತ್ತೆ ಮರಳುವ ಬಗ್ಗೆ ಉತ್ಸುಕನಾಗಿದ್ದೇನೆ. ತವರಿನ ಆಸ್ಟ್ರೇಲಿಯನ್ ಓಪನ್ ಕೂಟದಲ್ಲಿ ಸ್ಯಾಮ್ ಗ್ರೋತ್ ಜತೆ ಸೇರಿ ಡಬಲ್ಸ್ನಲ್ಲಿ ಕಣಕ್ಕೆ ಇಳಿಯಲಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.