Macau Open 2024: ಮಕಾವು ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಆಯುಷ್‌ ಮುನ್ನಡೆ

Team Udayavani, Sep 25, 2024, 11:29 PM IST

Macau Open 2024: ಮಕಾವು ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಆಯುಷ್‌ ಮುನ್ನಡೆ

ಮಕಾವು (ಚೀನ): ಮಕಾವು ಓಪನ್‌ ಸೂಪರ್‌-300 ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಶಟ್ಲರ್‌ಗಳಾದ ಕೆ. ಶ್ರೀಕಾಂತ್‌, ಆಯುಷ್‌ ಶೆಟ್ಟಿ, ತಸ್ನಿಮ್‌ ಮಿರ್‌ ದ್ವಿತೀಯ ಸುತ್ತಿಗೆ ಮುನ್ನಡೆದಿದ್ದಾರೆ.

4 ತಿಂಗಳ ಬಳಿಕ ಅಂಕಣಕ್ಕಿಳಿದ ಶ್ರೀಕಾಂತ್‌ ಇಸ್ರೇಲ್‌ನ ಡ್ಯಾನಿಲ್‌ ಡುಬೊವೆಂಕೊ ಅವರನ್ನು 21-14, 21-15 ಅಂತರದಿಂದ ಪರಾಭವಗೊಳಿಸಿದರು. 2023ರ ವಿಶ್ವ ಜೂನಿಯರ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಆಯುಷ್‌ ಶೆಟ್ಟಿ ಭಾರತದ ಮತ್ತೋರ್ವ ಆಟಗಾರ ಆಲಾಪ್‌ ಮಿಶ್ರಾ ಅವರನ್ನು 21-13, 21-5ರಿಂದ ಮಣಿಸಿದರು. ದ್ವಿತೀಯ ಸುತ್ತಿನಲ್ಲಿ ಶ್ರೀಕಾಂತ್‌-ಆಯುಷ್‌ ಮುಖಾಮುಖೀ ಆಗಲಿದ್ದಾರೆ.

ವನಿತಾ ಸಿಂಗಲ್ಸ್‌ನಲ್ಲಿ ತಸ್ನಿಮ್‌ ಮಿರ್‌ ತಮ್ಮದೇ ದೇಶದ ದೇವಿಕಾ ಸಿಹಾಗ್‌ ಅವರನ್ನು 15-21, 21-18, 22-20ರಿಂದ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಇವರ ಮುಂದಿನ ಎದುರಾಳಿ ಜಪಾನ್‌ನ ಟೊಮೋಕಾ ಮಿಯಾಝಾಕಿ.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

BGT 2024: ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2025: Test series starts from Friday: Here is the schedule, timings of all the matches

BGT 2025: ಶುಕ್ರವಾರದಿಂದ ಟೆಸ್ಟ್‌ ಸರಣಿ ಆರಂಭ: ಇಲ್ಲಿದೆ‌ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ

Hardik Pandya: ಟಿ20 ಆಲ್‌ರೌಂಡರ್‌… ಹಾರ್ದಿಕ್‌ ಪಾಂಡ್ಯ ನಂ.1

Hardik Pandya: ಟಿ20 ಆಲ್‌ರೌಂಡರ್‌… ಹಾರ್ದಿಕ್‌ ಪಾಂಡ್ಯ ನಂ.1

China Masters 2024: ಥಾಯ್ಲೆಂಡ್‌ನ‌ ಬುಸಾನನ್‌ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು

China Masters 2024: ಥಾಯ್ಲೆಂಡ್‌ನ‌ ಬುಸಾನನ್‌ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.