Maharaja Trophy ಕ್ರಿಕೆಟ್: ಬೆಂಗಳೂರು ಫೈನಲ್ಗೆ
Team Udayavani, Aug 31, 2024, 12:38 AM IST
ಬೆಂಗಳೂರು: ಮಹಾರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮೊದಲ ಸೆಮಿಫೈನಲ್ನಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬ್ಲಾಸ್ಟರ್ ಫೈನಲ್ ಪ್ರವೇಶಿಸಿದೆ.
ಗುಲ್ಬರ್ಗ 19.5 ಓವರ್ಗಳಲ್ಲಿ 155ಕ್ಕೆ ಆಲೌಟ್ ಆದರೆ, ಬೆಂಗಳೂರು 17.1 ಓವರ್ಗಳಲ್ಲಿ ಒಂದು ವಿಕೆಟಿಗೆ 159 ರನ್ ಬಾರಿಸಿತು. ನಾಯಕ ಮಾಯಾಂಕ್ ಅಗರ್ವಾಲ್ 52, ಎಲ್.ಆರ್. ಚೇತನ್ ಅಜೇಯ 89 ರನ್ ಮಾಡಿದರು. ಶನಿವಾರದ ಸೆಮಿಫೈನಲ್ನಲ್ಲಿ ಮೈಸೂರು-ಹುಬ್ಬಳ್ಳಿ ಮುಖಾಮುಖೀ ಆಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
England vs Australia: ಲಿವಿಂಗ್ಸ್ಟೋನ್ ಅಬ್ಬರ; ಆಸೀಸ್, ಇಂಗ್ಲೆಂಡ್ ಟಿ20 ಸರಣಿ ಸಮಬಲ
Duleep Trophy: ಪ್ರಥಮ್ ಸಿಂಗ್, ತಿಲಕ್ ವರ್ಮ ಶತಕ
Dodda Ganesh: ಕೀನ್ಯಾ ಕೋಚ್ ಸ್ಥಾನದಿಂದ ದೊಡ್ಡ ಗಣೇಶ್ ವಜಾ
Pakistan Cricket Board: ಪಾಕ್ ಕ್ರಿಕೆಟ್ ಸ್ಟೇಡಿಯಂ ನವೀಕರಣಕ್ಕೆ ದೊಡ್ಡ ಮೊತ್ತ
Hockey; ಪಾಕ್ ವಿರುದ್ದ ಪ್ರಾಬಲ್ಯ ಮೆರೆದ ಭಾರತ; 2 ಗೋಲು ಬಾರಿಸಿದ ನಾಯಕ ಹರ್ಮನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.