ಆ.7ರಿಂದ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ 20- ಕ್ರಿಕೆಟ್‌ ಪಂದ್ಯಾವಳಿ

ಆಗಸ್ಟ್ 7ರಂದು ಮೈಸೂರಿನಲ್ಲಿ ಆರಂಭ, ಆರು ತಂಡಗಳು ಭಾಗಿ

Team Udayavani, Jul 20, 2022, 3:13 PM IST

1-ssdsdad

ಕಲಬುರಗಿ: ಮೈಸೂರಿನ ಮಹಾರಾಜರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ, ಕ್ರಿಕೆಟ್ ಸಂಸ್ಥೆಯು ಪ್ರತಿಷ್ಠಿತ ಟಿ 20- ಕ್ರಿಕೆಟ್‌ ಟೂರ್ನಿಯನ್ನು ಆಯೋಜಿಸಿದೆ. ಟೂರ್ನಿಯು ಆಗಸ್ಟ್ 7 ರಂದು ಆರಂಭಗೊಂಡು ಆ22 ರವರೆಗೆ ನಡೆಯಲಿದೆ.

ಈ ವಿಷಯ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಗೌರವ ಉಪಾಧ್ಯಕ್ಷ ಜಿ. ಅಭಿರಾಮ್ ಪ್ರಕಟಿಸಿದರು. ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರಕಟಿಸಲು ಅವಕಾಶ ನೀಡುವಲ್ಲಿ ಕೆಎಸ್‌ಸಿಎ ಯಾವಾಗಲೂ ಮೊದಲ ಆದ್ಯತೆ ನೀಡುತ್ತದೆ, ಮಹಾರಾಜ ಟ್ರೋಫಿ ಕೆಎಸ್‌ ಸಿಎ ಯಲ್ಲಿ ಶಿವಮೊಗ್ಗ ಜಿಲ್ಲೆಯು ತನ್ನದೇ ಆದ ತಂಡವನ್ನು ಹೊಂದಲಿದೆ ಎಂಬುದನ್ನು ಪುಕಟಿಸಲು ನನಗೆ ಅತೀವ ಸಂತಸವಾಗುತ್ತದೆ. ಈ ಮೂಲಕ ಈ ವಲಯದ ಆಟಗಾರರಿಗೆ ನೇರಪ್ರಸಾರ ಗೊಳ್ಳುವ ಪ್ರತಿಷ್ಠಿತ ಟೂರ್ನಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದಂತಾಗಿದೆ ಎಂದರು.

ಟೂರ್ನಿಯಲ್ಲಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ರ, ರಾಯಚೂರು ಮತ್ತು ಮಂಗಳೂರು ಸೇರಿದಂತೆ ಒಟ್ಟು ಆರು ತಂಡಗಳು ಪ್ರತಿಷ್ಠಿತ ಟ್ರೋಫಿಗಾಗಿ ಹೋರಾಟ ನಡೆಸಲಿವೆ, ಮಹಾರಾಜ ಟೂರ್ನಿಯು ಆ.7 ರಂದು ಮೈಸೂರಿನಲ್ಲಿ ಆರಂಭಗೊಳ್ಳಲಿದೆ. ಮೊದಲ ಹಂತದ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅಂಗಣದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 16 ಪಂದ್ಯಗಳು ನಡೆಯಲಿದ್ದು, ಇತರೆ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದರು.

ಇದೇ ವೇಳೆ ಕಲ್ಬುರ್ಗಿಯವರೇ ಆದ ಮೊಹಮ್ಮದ್ ಅಲಿ ಅಲ್ ಹುಸೇನ್ ಅವರ “ಗುಲ್ಬರ್ಗ ಮೈಸ್ಟಿಕ್” ತಂಡವನ್ನು ಕೂಡ ಘೋಷಣೆ ಮಾಡಲಾಯಿತು. ತಂಡದ ಲೋಗೋ ವನ್ನು ಕೂಡ ಅಭಿರಾಮ್ ಬಿಡುಗಡೆ ಮಾಡಿದರು.

ಪಂದ್ಯಾವಳಿಯಲ್ಲಿ ಆಯಾ ತಂಡದ ಪರ ಇಬ್ಬರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡಿದ ಕ್ರೀಡಾಪಟುಗಳು, ಉಳಿದಂತೆ ರಾಜ್ಯ ರಣಜಿ ಹಾಗೂ ಇತರೆ ತಂಡಗಳಿಗೆ ಆಡಿದ 6 ಯಶಸ್ವಿ ಮತ್ತು ಅತ್ಯುತ್ತಮ ಆಟಗಾರರು ಕೂಡ ಆಡಲಿದ್ದಾರೆ.

ಟಾಪ್ ನ್ಯೂಸ್

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rwqeqwqw

BCCI ಕಾರ್ಯದರ್ಶಿಯಾಗಿ ರೋಹನ್‌ ಜೇಟ್ಲಿ?

1-frr

Ranji; ಕರ್ನಾಟಕ-ಬೆಂಗಾಲ್‌ ಪಂದ್ಯ ನಾಳೆಯಿಂದ: ತಂಡದಲ್ಲಿ ಶಮಿ ಇಲ್ಲ

IPL 2

IPL; ರಿಯಾದ್‌ನಲ್ಲಿ ಮಹಾ ಹರಾಜು?: 204 ಸ್ಥಾನಗಳಿಗೆ ಪೈಪೋಟಿ

ICC

ICC; ವನಿತಾ ಕ್ರಿಕೆಟ್‌ ಫ್ಯೂಚರ್‌ ಪ್ರವಾಸ ವೇಳಾಪಟ್ಟಿ ಪ್ರಕಟ

Hockey

National Hockey; ಕರ್ನಾಟಕಕ್ಕೆ ಜಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.