Maharaja Trophy: ಶಿವಮೊಗ್ಗ ಗೆಲುವಿನ ಹ್ಯಾಟ್ರಿಕ್
Team Udayavani, Aug 27, 2024, 9:01 PM IST
ಬೆಂಗಳೂರು: ಮಹಾರಾಜ ಟ್ರೋಫಿ ಕ್ರಿಕೆಟ್ ಕೂಟದಲ್ಲಿ ಸತತ 6 ಪಂದ್ಯಗಳನ್ನು ಸೋತ ಬಳಿಕ ಶಿವಮೊಗ್ಗ ಲಯನ್ಸ್ ಗೆಲುವಿನ ಹ್ಯಾಟ್ರಿಕ್ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮಂಗಳವಾರದ ಮೊದಲ ಪಂದ್ಯದಲ್ಲಿ ಅದು ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಇನ್ನೂರಕ್ಕೂ ಅಧಿಕ ರನ್ ಬೆನ್ನಟ್ಟಿ 6 ವಿಕೆಟ್ ಜಯಭೇರಿ ಮೊಳಗಿಸಿತು.
ಮೊದಲು ಬ್ಯಾಟಿಂಗ್ ನಡೆಸಿದ ಗುಲ್ಬರ್ಗ 5 ವಿಕೆಟಿಗೆ 206 ರನ್ ಪೇರಿಸಿದರೆ, ಶಿವಮೊಗ್ಗ 19.1 ಓವರ್‌ಗಳಲ್ಲಿ ನಾಲ್ಕೇ ವಿಕೆಟಿಗೆ 207 ರನ್ ಬಾರಿಸಿತು.
ಚೇಸಿಂಗ್ ವೇಳೆ ಅಭಿನವ್ ಮನೋಹರ್ 34 ಎಸೆತಗಳಿಂದ ಔಟಾಗದೆ 76 ರನ್ (9 ಸಿಕ್ಸರ್, 2 ಬೌಂಡರಿ), ರೋಹನ್ ನವೀನ್ ಕೇವಲ 14 ಎಸೆತಗಳಿಂದ ಅಜೇಯ 36 ರನ್ ಹೊಡೆದರು (3 ಬೌಂಡರಿ, 3 ಸಿಕ್ಸರ್). ಇವರಿಂದ ಮುರಿಯದ 5ನೇ ವಿಕೆಟಿಗೆ 74 ರನ್ ಹರಿದು ಬಂತು.
ಗುಲ್ಬರ್ಗ ಪರ ಸ್ಮರಣ್ ಆರ್. 63, ನಾಯಕ ದೇವದತ್ ಪಡಿಕ್ಕಲ್ 50 ರನ್ ಬಾರಿಸಿ ಮೊತ್ತವನ್ನು ಇನ್ನೂರರ ಗಡಿ ದಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.