ಧೋನಿ ನಿಂಗೆ ವಯಸ್ಸಾಯ್ತೋ..! ಲಾಕ್ ಡೌನ್ ನಲ್ಲಿ ಮಾಹಿ ಲುಕ್ ಕಂಡು ಅಭಿಮಾನಿಗಳಿಗೆ ಶಾಕ್

Team Udayavani, May 9, 2020, 9:19 AM IST

ಧೋನಿ ನಿಂಗೆ ವಯಸ್ಸಾಯ್ತೋ..! ಲಾಕ್ ಡೌನ್ ನಲ್ಲಿ ಮಾಹಿ ಲುಕ್ ಕಂಡು ಅಭಿಮಾನಿಗಳಿಗೆ ಶಾಕ್

ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ, ವಿಶ್ವಕಪ್ ಹೀರೋ, ಚಾಣಾಕ್ಷ ಆಟಗಾರ ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾಗೆ ಮತ್ತೆ ಆಡುತ್ತಾರಾ? ಅಥವಾ ಕೇವಲ ಐಪಿಎಲ್ ಆಡುತ್ತಾರಾ? ಮಾಹಿ ಯಾವಾಗ ನಿವೃತ್ತಿಯಾಗುತ್ತಾರೆ? ಹೀಗೆ ಸಾಲು ಸಾಲು ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿದೆ.

ಕಳೆದ ವರ್ಷದ ವಿಶ್ವಕಪ್ ನಂತರ ಧೋನಿ ಯಾವುದೇ ಕ್ರಿಕೆಟ್ ಪಂದ್ಯವಾಡಿಲ್ಲ. ಆದರೆ ಈ ಬಾರಿಯ ಐಪಿಎಲ್ ನಲ್ಲಿ ಭರ್ಜರಿ ಪ್ರದರ್ಶನ ನೀಡಲು ಧೋನಿ ಉತ್ಸುಕರಾಗಿದ್ದರು. ಐಪಿಎಲ್ ಪ್ರದರ್ಶನದ ಮೇರೆಗೆ ಮತ್ತೆ ಟೀಂ ಇಂಡಿಯಾ ಕದ ತಟ್ಟಲು ಧೋನಿ ಯೋಜನೆ ಹಾಕಿದ್ದರು. ಅದಕ್ಕಾಗಿ ಚೆನ್ನೈನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದರು. ಆಗ ವಕ್ಕರಿಸಿತ್ತು ಕೋವಿಡ್-19 ಸೋಂಕು. ಕೋವಿಡ್ ಲಾಕ್ ಡೌನ್ ಕಾರಣದಿಂದ ಧೋನಿ ಅಭ್ಯಾಸ ರದ್ದು ಮಾಡಿ ಚೆನ್ನೈನಿಂದ ರಾಂಚಿಗೆ ಮರಳಿದ್ದರು.

 ಲಾಕ್ ಡೌನ್ ನಲ್ಲಿ ಮಾಹಿ ಲುಕ್ ಕಂಡು ಅಭಿಮಾನಿಗಳಿಗೆ ಶಾಕ್

ಸದ್ಯ ಲಾಕ್ ಡೌನ್ ಕಾರಣದಿಂದ ಧೋನಿ ರಾಂಚಿಯ ತನ್ನ ಫಾರ್ಮ್ ಹೌಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ. ಮಗಳು ಝೀವಾಳೊಂದಿಗೆ ಧೋನಿ ಫಾರ್ಮ್ ಹೌಸ್ ನಲ್ಲಿ ಆಡುತ್ತಿರುವ ವಿಡಿಯೋವೊಂದು ಈಗ ವೈರಲ್ ಆಗಿದ್ದು, ಅದರಲ್ಲಿ ಧೋನಿ ಲುಕ್ ನೋಡಿ ಅಭಿಮಾನನಿಗಳಿಗೆ ಶಾಕ್ ಆಗಿದೆ. ಧೋನಿ ಗಡ್ಡ ಬಿಳಿಯಾಗಿದ್ದು, ದೇಹವೂ ದಪ್ಪವಾಗಿದೆ. ಮಾಹಿ ವಯಸ್ಸಾದವರಂತೆ ಕಾಣುತ್ತಿದ್ದಾರೆ. ಈ ಲುಕ್ ನೋಡಿರುವ ಅಭಿಮಾನಿಗಳು ಧೊನಿ ಮುಂದೆ ಕ್ರಿಕೆಟ್ ಆಡುವುದು ಸಾಧ್ಯನಾ ಎಂದು ಪ್ರಶ್ನಿಸುತ್ತಿದ್ದಾರೆ.

View this post on Instagram

#runninglife post sunset !

A post shared by ZIVA SINGH DHONI (@ziva_singh_dhoni) on

ಟಾಪ್ ನ್ಯೂಸ್

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

vidhana-Soudha

Officers Promotion: ಹೊಸ ವರ್ಷಕ್ಕೆ 153 ಅಧಿಕಾರಿಗಳಿಗೆ ಭಡ್ತಿ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.