ಮಲೇಷ್ಯಾ ಮಾಸ್ಟರ್ : ಪಿ.ವಿ. ಸಿಂಧು, ಪ್ರಣಯ್‌ ದ್ವಿತೀಯ ಸುತ್ತಿಗೆ

Team Udayavani, Jul 7, 2022, 12:15 AM IST

ಮಲೇಷ್ಯಾ ಮಾಸ್ಟರ್ : ಪಿ.ವಿ. ಸಿಂಧು, ಪ್ರಣಯ್‌ ದ್ವಿತೀಯ ಸುತ್ತಿಗೆ

ಕೌಲಾಲಂಪುರ: ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿ.ವಿ. ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್‌ ಕೂಟದ ಆರಂಭಿಕ ಸುತ್ತಿನಲ್ಲಿ ಜಯ ಗಳಿಸುವ ಮೊದಲು ಬಹಳಷ್ಟು ಶ್ರಮ ವಹಿಸಿದರು. ಆದರೆ ಸೈನಾ ನೆಹ್ವಾಲ್‌ ಮೊದಲ ಸುತ್ತಿನಲ್ಲಿ ಸೋತು ಹೊರಬಿದ್ದರು.

ಏಳನೇ ಶ್ರೇಯಾಂಕದ ಸಿಂಧು ಸುಮಾರು ಒಂದು ತಾಸಿನ ಸೆಣಸಾಟದಲ್ಲಿ ಚೀನದ ಹಿ ಬಿಂಗ್‌ ಜಿಯಾವೊ ಅವರನ್ನು 21-13, 17-21, 21-15 ಗೇಮ್‌ಗಳಿಂದ ಸೋಲಿಸಿ ಮುನ್ನಡೆದರು. ಈ ಗೆಲುವಿನಿಂದ ಸಿಂಧು ಕಳೆದ ತಿಂಗಳು ನಡೆದ ಇಂಡೋನೇಶ್ಯ ಓಪನ್‌ನ ಮೊದಲ ಸುತ್ತಿನಲ್ಲಿ ಆದ ಸೋಲಿಗೆ ಸೇಡು ತೀರಿಸಿಕೊಂಡರು.

ಸೈನಾ ನೆಹ್ವಾಲ್‌ ಮೂರು ಸೆಟ್‌ಗಳ ಹೋರಾಟ (16-21, 21-17, 21-14) ದಲ್ಲಿ ದಕ್ಷಿಣ ಕೊರಿಯದ ಕಿಮ್‌ ಗಾ ಎನ್‌ ಅವರ ಕೈಯಲ್ಲಿ ಸೋತು ಹೊರಬಿದ್ದರು. 24ರ ಹರೆಯದ ಸೈನಾ ಕಳೆದ ವಾರ ನಡೆದ ಮಲೇಷ್ಯಾ ಓಪನ್‌ನ ಮೊದಲ ಸುತ್ತಿನಲ್ಲೂ ಸೋತಿದ್ದರು.

ಪುರುಷರ ಸಿಂಗಲ್ಸ್‌ನಲ್ಲಿ ಎಚ್‌. ಎಸ್‌. ಪ್ರಣಯ್‌ ಫ್ರಾನ್ಸ್‌ನ ಬ್ರೈಸ್‌ ಲೆವೆರೆಡ್ಜ್ ಅವರನ್ನು 21-19, 21-14 ಗೇಮ್‌ಗಳಿಂದ ಸುಲಭವಾಗಿ ಮಣಿಸಿದರು. ಬಿ. ಸಾಯಿ ಪ್ರಣೀತ್‌ ಮತ್ತು ಪಾರುಪಳ್ಳಿ ಕಶ್ಯಪ್‌ ಕೂಡ ದ್ವಿತೀಯ ಸುತ್ತಿಗೇರಿದ್ದಾರೆ.

ಟಾಪ್ ನ್ಯೂಸ್

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsd

T20 WC; ಭಾರತ-ದಕ್ಷಿಣ ಆಫ್ರಿಕಾ: ಸೋಲಿಲ್ಲದ ಸರದಾರರ ಫೈನಲ್‌ ಸಮರ

ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ

INDWvsSAW; ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಾಗಿಸಿದ ಭಾರತೀಯ ಜೋಡಿ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.