Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Team Udayavani, Jan 10, 2025, 12:08 AM IST

1-saaai

ಕೌಲಾಲಂಪುರ: ಭಾರತದ ಸ್ಟಾರ್‌ ಡಬಲ್ಸ್‌ ಆಟಗಾರರಾದ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಮಲೇಷ್ಯಾ ಸೂಪರ್‌ 1000 ಬ್ಯಾಡ್ಮಿಂಟನ್‌ ಕೂಟದಲ್ಲಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ್ದಾರೆ. ಇದೇ ವೇಳೆ ಸಿಂಗಲ್ಸ್‌ನಲ್ಲಿ ಎಚ್‌. ಎಸ್‌. ಪ್ರಣಯ್‌ ಅವರ ಹೋರಾಟ ದ್ವಿತೀಯ ಸುತ್ತಿನಲ್ಲಿ ಅಂತ್ಯಗೊಂಡಿದೆ.

ಸಾತ್ವಿಕ್‌-ಚಿರಾಗ್‌ ಅವರು ಮಲೇಷ್ಯದ ಎನ್‌ ಅಜ್ರಿನ್‌ ಮತ್ತು ತಾಸ್‌ ಡಬ್ಲ್ಯುಕೆ ಅವರನ್ನು 21-15, 21-15 ಗೇಮ್‌ಗಳಿಂದ ಉರುಳಿಸಿದರು. ಕ್ವಾರ್ಟರ್‌ಫೈನಲ್‌ನಲ್ಲಿ ಅವರು ಸ್ಥಳೀಯ ಫೇವರಿಟ್‌ ಯೆ ಸಿನ್‌ ಆಂಗ್‌ ಮತ್ತು ಇ ಯಿ ತೆಯೊ ಅವರನ್ನು ಎದುರಿಸಲಿದ್ದಾರೆ. ವರ್ಷದ ಆರಂಭದಲ್ಲಿಯೇ ನಮ್ಮ ಹೋರಾಟ ಉತ್ತಮವಾಗಿ ಸಾಗಿರುವುದು ಖುಷಿ ನೀಡಿದೆ. ಕೂಟದಲ್ಲಿ ಶ್ರೇಷ್ಠ ನಿರ್ವಹಣೆ ನೀಡಲು ಪ್ರಯತ್ನಿಸಲಿದ್ದೇವೆ ಎಂದು ಚಿರಾಗ್‌ ಹೇಳಿದ್ದಾರೆ.

ಸಿಂಗಲ್ಸ್‌ನಲ್ಲಿ ಪ್ರಣಯ್‌ ಚೀನದ ಲಿ ಶಿ ಫೆಂಗ್‌ ಅವರ ವಿರುದ್ದ ದ್ವಿತೀಯ ಸುತ್ತಿನಲ್ಲಿ 8-21, 21-15, 21-23 ಗೇಮ್‌ಗಳಿಂದ ವೀರೋಚಿತವಾಗಿ ಸೋಲನ್ನು ಕಂಡರು.ಭಾರತದ ಮಾಳವಿಕಾ ಬನ್ಸೋಡ್‌ ಚೀನದ ಹ್ಯಾನ್‌ ಯೂಯಿ ಅವರೆದುರು 18-21, 11-21 ಗೇಮ್‌ಗಳಿಂದ ಸೋತು ನಿರಾಶೆ ಅನುಭವಿಸಿದರು. ಡಬಲ್ಸ್‌ನಲ್ಲಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್‌ ಕೂಡ ಸೋತರು.

ಟಾಪ್ ನ್ಯೂಸ್

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.