ಮಲೇಶ್ಯ ಓಪನ್: ಸಿಂಧು, ಸೈನಾ ಸವಾಲು ಅಂತ್ಯ
Team Udayavani, Apr 6, 2017, 10:23 AM IST
ಕುಚಿಂಗ್ (ಮಲೇಶ್ಯ): ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿಯರಾದ ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್ ಮಲೇಶ್ಯ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕೂಟದಲ್ಲಿ ಸೋಲುಂಡಿದ್ದಾರೆ.
ಪುರುಷರ ವಿಭಾಗದಲ್ಲಿ ಭಾರತದ ಅಜಯ್ ಜಯರಾಮ್ 2ನೇ ಸುತ್ತಿಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬುಧವಾರ ನಡೆದ ಮಹಿಳೆಯ ಸಿಂಗಲ್ಸ್‌ನಲ್ಲಿ ವಿಶ್ವದ ನಂ. 6ನೇ ಶ್ರೇಯಾಂಕಿತೆ ಸಿಂಧು 21-18, 19-21, 17-21 ರಿಂದ ಚೀನದ 13ನೇ ಶ್ರೇಯಾಂಕಿತೆ ಚೆನ್ ಯುಫೀ ವಿರುದ್ಧ ಸೋಲುಂಡರು.
ಲಂಡನ್ ಒಲಿಂಪಿಕ್ಸ್ ಕಂಚು ಪದಕ ವಿಜೇತ ಸೈನಾ ನೆಹ್ವಾಲ್ 19-21, 21-13, 21-15 ರಿಂದ ಜಪಾನ್‌ನ ವಿಶ್ವ ನಂ.4 ಶ್ರೇಯಾಂಕಿತೆ ಅಕನೆ ಯಮಗುಚಿ ವಿರುದ್ಧ ಸೋತರು. ಮೊದಲ ಗೇಮ್ ಕಳೆದುಕೊಂಡ ಸೈನಾ ಎರಡನೇ ಗೇಮ್‌ನಲ್ಲಿ ತಿರುಗೇಟು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.