ಬಾಂಗ್ಲಾ ಪಂದ್ಯದ ಬಳಿಕ ಮಾಲಿಂಗ ವಿದಾಯ
Team Udayavani, Jul 23, 2019, 5:40 AM IST
ಕೊಲಂಬೊ: ಶ್ರೀಲಂಕಾದ ಹಿರಿಯ ಬೌಲರ್ ಲಸಿತ ಮಾಲಿಂಗ ಬಾಂಗ್ಲಾದೇಶ ವಿರುದ್ಧದ ಮೊದಲ ತವರಿನ ಪಂದ್ಯದ ಬಳಿಕ ಏಕದಿನ ಕ್ರಿಕೆಟಿಗೆ ವಿದಾಯ ಹೇಳಲಿದ್ದಾರೆ. ತಂಡದ ನಾಯಕ ದಿಮುತ್ ಕರುಣರತ್ನೆ ಈ ವಿಷಯವನ್ನು ತಿಳಿಸಿದ್ದಾರೆ.
ಬಾಂಗ್ಲಾದೇಶ 3 ಪಂದ್ಯಗಳ ಸರಣಿಯನ್ನಾಡಲಿದ್ದು, ಜು. 26ರಂದು ಮೊದಲ ಮುಖಾಮುಖೀ ನಡೆಯಲಿದೆ. ಇದು ಮಾಲಿಂಗ ಅವರ ಕೊನೆಯ ಏಕದಿನ ಪಂದ್ಯವಾಗಲಿದೆ ಎಂದು ಕರುಣರತ್ನೆ ಹೇಳಿದರು.
35ರ ಹರೆಯದ ಮಾಲಿಂಗ ಏಕದಿನದಲ್ಲಿ ಅತ್ಯಧಿಕ ವಿಕೆಟ್ ಉರುಳಿಸಿದ ಲಂಕೆಯ 3ನೇ ಬೌಲರ್ ಆಗಿದ್ದಾರೆ (219 ಇನ್ನಿಂಗ್ಸ್, 335 ವಿಕೆಟ್). 2011ರಲ್ಲೇ ಟೆಸ್ಟ್ ಕ್ರಿಕೆಟ್ನಿಂದ ದೂರ ಸರಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.