ದಿಗ್ಗಜ ಮಾಲಿಂಗಗೆ ಗೆಲುವಿನ ವಿದಾಯ ನೀಡಿದ ಲಂಕಾ

ಬಾಂಗ್ಲಾ ವಿರುದ್ಧ 91 ರನ್‌ ಜಯ ಸಾಧಿಸಿದ ಸಿಂಹಳೀಯರು

Team Udayavani, Jul 27, 2019, 9:19 AM IST

maling

ಕೊಲಂಬೋ: ಶ್ರೀಲಂಕಾದ ದಿಗ್ಗಜ ಬೌಲರ್‌ ಲಸಿತ್‌ ಮಾಲಿಂಗ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ತನ್ನ ಅಂತಿಮ ಅಂತಾರಾಷ್ಟ್ರೀಯ ಏಕದಿನ ಪಂದ್ಯಾಡಿದರು. ಬಾಂಗ್ಲಾ ವಿರುದ್ಧ 91 ರನ್‌ ಗಳ ಭರ್ಜರಿ ಜಯ ಸಾಧಿಸಿದ ಲಂಕಾ ದಿಗ್ಗಜ ವೇಗಿಗೆ ಗೆಲುವಿನ ವಿದಾಯ ನೀಡಿತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿದ ಲಂಕಾ ನಾಯಕ ನಿಗದಿತ 50  ಓವರ್‌ ಗಳಲ್ಲಿ ಗಳಿಸಿದ್ದು 314 ರನ್.‌ ವನ್‌ ಡೌನ್‌ ಬ್ಯಾಟ್ಸಮನ್‌ ಕುಸಲ್‌ ಪೆರೇರಾ ಭರ್ಜರಿ ಶತಕದ ನೆರವಿನಿಂದ ಲಂಕಾ ಬೃಹತ್‌ ಮೊತ್ತ ಕಲೆ ಹಾಕಿತು. ಕುಸಲ್‌ ಪೆರೇರಾ 111 ರನ್‌ ಗಳಿಸಿದರೆ, ಕುಸಲ್‌ ಮೆಂಡಿಸ್‌ 43, ಆಂಜೆಲೋ ಮ್ಯಾಥ್ಯೂಸ್‌ 48 ರನ್‌ ಗಳಿಸಿದರು. ಅಂತಿಮ ಪಂದ್ಯದಲ್ಲಿ ಬ್ಯಾಟ್‌ ಮಾಡುವ ಅವಕಾಶ ಪಡೆದ ಲಸಿತ್‌ ಮಾಲಿಂಗ ಅಜೇಯ ಆರು ರನ್‌ ಗಳಸಿದರು. ಬಾಂಗ್ಲಾ ಪರ ಶಫಿಯುಲ್‌ ಇಸ್ಲಾಂ ಮೂರು ವಿಕೆಟ್‌ ಪಡೆದು ಮಿಂಚಿದರು.

ಮುನ್ನೂರಕ್ಕೂ ಅಧಿಕ ರನ್‌ ಗಳ ಗುರಿ ಬೆನ್ನತ್ತಿದ ಬಾಂಗ್ಲಾಗೆ ಮಾಲಿಂಗ ಆರಂಭದಲ್ಲೇ ಆಘಾತ ನೀಡಿದರು. ಆರಂಭಿಕರಾದ ತಮೀಮ್‌ ಇಕ್ಬಾಲ್‌ ಮತ್ತು ಸೌಮ್ಯಾ ಸರ್ಕಾರ್‌ ರನ್ನು ಬೌಲ್ಡ್‌ ಮಾಡಿದ ಮಾಲಿಂಗ ಲಂಕಾಗೆ ಆರಂಭಿಕ ಯಶಸ್ಸು ನೀಡಿದರು. ಬಾಂಗ್ಲಾ ಪರ ಮುಶ್ಫಿಕರ್‌ ರಹೀಂ 67 ರನ್‌ ಗಳಿಸಿದರೆ, ಶಬೀರ್‌ ರೆಹಮಾನ್‌ 60 ರನ್‌ ಗಳಿಸಿ ಹೋರಾಟ ನಡೆಸಿದರು. ಆದರೆ ಬೇರೆ ಯಾವ ಆಟಗಾರನ ಬೆಂಬಲವೂ ಸಿಗದೆ ಬಾಂಗ್ಲಾ 223 ರನ್‌ ಗಳಿಗೆ ಆಲ್‌ ಔಟ್‌ ಆಯಿತು. ಇದರೊಂದಿಗೆ ಲಂಕಾ 91 ರನ್‌ ಗಳ ಜಯ ದಾಖಲಿಸಿತು. ಮಾಲಿಂಗ ಮತ್ತು ನುವಾನ್‌ ಪ್ರದೀಪ್‌ ತಲಾ ಮೂರು ವಿಕೆಟ್‌ ಪಡೆದರು. ಮೂರು ಪಂದ್ಯಗಳ ಸರಣಿಯಲ್ಲಿ ಲಂಕಾ 1-0 ಮುನ್ನಡೆ ಸಾಧಿಸಿತು.

ಟಾಪ್ ನ್ಯೂಸ್

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

INDvAUS; For the first time in history…: Bumrah sets new record with 200 wickets

INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್‌ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

7

Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.