Bengal Cricket; ನಿವೃತ್ತಿ ವಾಪಾಸ್..: ಮತ್ತೆ ಬಂಗಾಳ ಕ್ರಿಕೆಟ್ ಗೆ ಮರಳಿದ ಮನೋಜ್ ತಿವಾರಿ
Team Udayavani, Aug 8, 2023, 5:26 PM IST
ಕೋಲ್ಕತ್ತಾ: ಕಳೆದ ವಾರವಷ್ಟೇ ಕ್ರಿಕೆಟ್ ಗೆ ವಿದಾಯ ಹೇಳಿದ್ದ ಮನೋಜ್ ತಿವಾರಿ ಅವರು ಮತ್ತೆ ಕ್ರಿಕೆಟ್ ಗೆ ಮರಳುತ್ತಿದ್ದಾರೆ. ಬಂಗಾಳ ಕ್ರಿಕೆಟ್ ಗಾಗಿ ಆಡಲು ಬಯಸುತ್ತಿರುವ ಕಾರಣ ತಮ್ಮ ನಿವೃತ್ತಿಯ ನಿರ್ಧಾರವನ್ನು ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ.
ಸಿಎಬಿ ಅಧ್ಯಕ್ಷ ಸ್ನೇಹಶಿಶ್ ಗಂಗೂಲಿ ಅವರೊಂದಿಗೆ ಚರ್ಚಿಸಿದ ನಂತರ ಮನೋಜ್ ತಮ್ಮ ನಿರ್ಧಾರವನ್ನು ಬದಲಾಯಿಸಿದರು. ಮನೋಜ್ ಇಂದು ಸಿಎಬಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ತಿವಾರಿ ಅವರು ಕಳೆದ ಗುರುವಾರ ನಿವೃತ್ತಿ ಘೋಷಿಸಿದ್ದರು. ಆದರೆ ಈಗ ಸಿಎಬಿ ಮೂಲಗಳ ಪ್ರಕಾರ, ಅವರು ಮತ್ತೆ ಕ್ರಿಕೆಟ್ ಕ್ಷೇತ್ರಕ್ಕೆ ಮರಳಲಿದ್ದಾರೆ.
ಇದನ್ನೂ ಓದಿ:Rahul Gandhi: ಸಂಸದರಾಗಿ ಮರುನೇಮಕಗೊಂಡ ಬೆನ್ನಲ್ಲೇ ಸರ್ಕಾರಿ ಬಂಗಲೆ ಮರಳಿ ಪಡೆದ ರಾಹುಲ್
ಬೆಂಗಾಲ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರ ಮನವಿಯ ಕಾರಣದಿಂದ ಮನೋಜ್ ತಿವಾರಿ ಅವರು ತಮ್ಮ ನಿರ್ಧಾರ ಬದಲಿಸಿದ್ದಾರೆಂದು ತಿಳಿದುಬಂದಿದೆ. ಕಳೆದ ವರ್ಷ ಮನೋಜ್ ತಿವಾರಿ ಅವರ ನಾಯಕತ್ವದಲ್ಲಿ ಬೆಂಗಾಲ್ ತಂಡ ರಣಜಿ ಟ್ರೋಫಿ ಫೈನಲ್ ತಲುಪಿತ್ತು.
ಮನೋಜ್ ತಿವಾರಿ ಅನುಭವಿ ಆಟಗಾರನಾಗಿರುವ ಕಾರಣ ಅವರು ತಂಡವನ್ನು ತೊರೆಯುವುದು ಮಧ್ಯಮ ಕ್ರಮಾಂಕದಲ್ಲಿ ನಷ್ಟ ಉಂಟು ಮಾಡಲಿದೆ. ಈ ವಿಚಾರವನ್ನು ಸ್ನೇಹಶಿಶ್ ಗಂಗೂಲಿ ಅವರು ಮನೋಜ್ ತಿವಾರಿಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.