ಮನ್‌ಪ್ರೀತ್‌ ಸಿಂಗ್‌ ವರ್ಷದ ಹಾಕಿ ಆಟಗಾರ

Team Udayavani, Feb 13, 2020, 10:53 PM IST

manpreeth

ಲುಸಾನ್ನೆ: ಭಾರತದ ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್‌ ಸಿಂಗ್‌ “ಇಂಟರ್‌ನ್ಯಾಶನಲ್‌ ಹಾಕಿ ಫೆಡರೇಶನ್‌’ (ಎಫ್ಐಎಚ್‌) ನೀಡುವ ಪ್ರತಿಷ್ಠಿತ “ವರ್ಷದ ಆಟಗಾರ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರು 2019ನೇ ಸಾಲಿನ ಶ್ರೇಷ್ಠ ಸಾಧಕನಾಗಿ ಮೂಡಿಬಂದಿದ್ದಾರೆ.

ಮಿಡ್‌ಫಿàಲ್ಡರ್‌ ಆಗಿರುವ ಮನ್‌ಪ್ರೀತ್‌ ಸಿಂಗ್‌ ಈ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಆಟಗಾರ ಎಂಬುದು ವಿಶೇಷ. 1999ರಿಂದ ಎಫ್ಐಎಚ್‌ ಈ ಪ್ರಶಸ್ತಿಗಳನ್ನು ನೀಡುತ್ತ ಬರುತ್ತಿದೆ. 2019ರ ಋತುವಿನಲ್ಲಿ ಭಾರತ ತಂಡಕ್ಕೆ ಟೋಕಿಯೊ ಒಲಿಂಪಿಕ್‌ ಅರ್ಹತೆ ಕೊಡಿಸುವಲ್ಲಿ ಮನ್‌ಪ್ರೀತ್‌ ಬಹು ಮುಖ್ಯ ಪಾತ್ರ ವಹಿಸಿದ್ದರು.

ಪ್ರಶಸ್ತಿ ಸ್ಪರ್ಧೆಯಲ್ಲಿ ಮನ್‌ಪ್ರೀತ್‌ ಸಿಂಗ್‌ ಬೆಲ್ಜಿಯಂನ ಆರ್ಥರ್‌ ವಾನ್‌ ಡೊರೆನ್‌ ಮತ್ತು ಆರ್ಜೆಂಟೀನಾದ ಲುಕಾಸ್‌ ವಿಲ್ಲ ಅವರನ್ನು ಹಿಂದಿಕ್ಕಿದರು. ಇವರಿಬ್ಬರು ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನಿಯಾದರು. ಮನ್‌ಪ್ರೀತ್‌ ಶೇ. 35.2ರಷ್ಟು ಮತ ಪಡೆದರು. ಡೊರೆನ್‌ಗೆ ಶೇ. 19.7, ವಿಲ್ಲ ಅವರಿಗೆ ಶೇ. 16.5 ಮತ ಲಭಿಸಿತು. 2011ರಲ್ಲಿ ಅಂತಾರಾಷ್ಟ್ರೀಯ ಹಾಕಿಗೆ ಪದಾರ್ಪಣೆ ಮಾಡಿದ ಮನ್‌ಪ್ರೀತ್‌ ಸಿಂಗ್‌ ಕಳೆದೆರಡೂ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಈವರೆಗೆ 260 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ತಂಡದ ಆಟಗಾರರಿಗೆ ಅರ್ಪಣೆ
ತಮ್ಮ ಈ ಪ್ರಶಸ್ತಿಯನ್ನು ಮನ್‌ಪ್ರೀತ್‌ ಸಿಂಗ್‌ ತಂಡದ ಆಟಗಾರರಿಗೆ ಅರ್ಪಿಸಿದ್ದಾರೆ. ಅವರ ಸಹಾಯವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.

ಯುವ ಮಿಡ್‌ಫಿàಲ್ಡರ್‌ ವಿವೇಕ್‌ ಸಾಗರ್‌ ಪ್ರಸಾದ್‌ ಮತ್ತು ವನಿತಾ ಸ್ಟ್ರೈಕರ್‌ ಲಾಲ್ರೆಮಿÕಯಾಮಿ 2019ರ ಉದಯೋನ್ಮುಖ ಆಟಗಾರರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.