ವಿಶ್ವಕಪ್ ಶೂಟಿಂಗ್‌ನಲ್ಲಿ ಎರಡನೇ ಚಿನ್ನ ಗೆದ್ದ ಮನು ಭಾಕರ್
Team Udayavani, Mar 6, 2018, 11:31 AM IST
ಹೊಸದಿಲ್ಲಿ : ಮಕ್ಸಿಕೋ ದ ಗ್ವಾದಲಾಯರಾದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್ ಕೂಟದಲ್ಲಿ ಹರಿಯಾಣದ ಜಜ್ಜರ್‌ನ ಹದಿನಾರರ ಹರೆಯದ ಮನು ಭಾಕರ್ ಅವರು ಮಿಶ್ರ ತಂಡ ಸ್ಪರ್ಧೆಯಲ್ಲಿ ನಿರಂತರ ಎರಡನೇ ಚಿನ್ನ ಗೆದ್ದಿದ್ದಾರೆ. ಈ ಸಾಧನೆಯ ಮೂಲಕ ಕೂಟದಲ್ಲಿನ ತನ್ನ ಸ್ಥಾನವನ್ನು ಭಾರತ ಇನ್ನಷ್ಟು ಬಲಪಡಿಸಿಕೊಂಡಿದೆ.
ಓಂ ಪ್ರಕಾಶ್ ಮಿಥರ್‌ವಾಲ್ ಜತೆಗೂಡಿರುವ ಮನು ಭಾಕರ್ ಅವರು 10ಎಂ ಏರ್ ಪಿಸ್ಟಲ್ ಮಿಶ್ರ ತಂಡ ಪ್ರಶಸ್ತಿಯನ್ನು ಗೆದ್ದುಕೊಂಡರು. ಒಂದು ದಿನದ ಹಿಂದಷ್ಟೇ ಮನು ಭಾಕರ್ 10ಎಂ ಏರ್ ಪಿಸ್ಟಲ್ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದರು. ಆ ಮೂಲಕ ಆಕೆಗೆ ಇದು ಅತ್ಯಂತ ಸ್ಮರಣೀಯ ಚೊಚ್ಚಲ ವಿಶ್ವ ಕಪ್ ಎನಿಸಿತು.
ಭಾರತಕ್ಕೆ ಹಿರಿಯರ ವಿಶ್ವಕಪ್ ಚಿನ್ನ ಗೆದ್ದುಕೊಟ್ಟ ಅತೀ ಕಿರಿಯ ಕ್ರೀಡಾಪಟ್ಟು ಆಗಿರುವ ಮನು ಭಾಕರ್ ಈಗಿನ್ನೂ 11ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ. ಆದರೆ ಇದನ್ನು ನ್ಯಾಶನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ (ಎನ್‌ಆರ್‌ಎಐ) ಈಗಿನ್ನೂ ದೃಢೀಕರಿಸಬೇಕಿದೆ.
ದೀಪಕ್ ಕುಮಾರ್ ಮತುತ ಮೆಹುಲಿ ಘೋಷ್ ಅವರು 10ಎಂ ಏರ್‌ರೈಫಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಆರನೇ ಪದಕವನ್ನು ಗೆದುಕೊಡುವ ಸಾಧನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.