ವಿಂಬಲ್ಡನ್ ಅರ್ಹತಾ ಕೂಟ: ಟೆನಿಸ್ ತಾರೆ ಶರಪೋವಾ ಔಟ್
Team Udayavani, Jun 12, 2017, 6:15 PM IST
ಪ್ಯಾರಿಸ್: ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ಇತ್ತೀಚೆಗೆ ಶಿಕ್ಷೆ ಮುಗಿಸಿ ವಾಪಸ್ ಆಗಿದ್ದ ರಶ್ಯದ ಖ್ಯಾತ ಟೆನಿಸ್ ಆಟಗಾರ್ತಿ ಮರಿಯಾ ಶರಪೋವಾ ಗಾಯದ ಕಾರಣದಿಂದ ಮುಂಬರುವ ವಿಂಬಲ್ಡನ್ ಅರ್ಹತಾ ಕೂಟದಿಂದ ಹಿಂದೆ ಸರಿದಿದ್ದಾರೆ.
ತೊಡೆ ಮಾಂಸಖಂಡದ ನೋವಿನ ಹಿನ್ನಲೆಯಲ್ಲಿ ಕೂಟದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಇದಾದ ಬಳಿಕ ಹೆಚ್ಚುವರಿ ಸ್ಕ್ಯಾನಿಂಗ್ಗೆ ಶರಪೋವಾ ಒಳಗಾಗಿದ್ದಾರೆ. ಬಳಿಕ ಅವರು ಸಾಮಾಜಿಕ ಜಾಲತಾಣದಲ್ಲಿ ತಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಪ್ರಕಟಿಸಿದ್ದಾರೆ. ಅಲ್ಲದೆ ನನಗೆ ಸಂಘಟಕರು ಆಡಲು ಅವಕಾಶ ನೀಡಿಲ್ಲ. ಆದರೆ ಸಂಪೂರ್ಣ ಚೇತರಿಕೆಗೊಳ್ಳುವತ್ತ ಪ್ರಯತ್ನ ನಡೆಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮೆಲ್ಡೋನಿಯಂ ಉದ್ದೀಪನ ಸೇವನೆ ಪ್ರಕರಣದಲ್ಲಿ ಶರಪೋವಾ 15 ತಿಂಗಳು ನಿಷೇಧಕ್ಕೆ ಒಳಗಾಗಿದ್ದರು. ಕೆಲ ದಿನಗಳ ಹಿಂದಷ್ಟೇ ಇವರು ನಿಷೇಧದಿಂದ ವಾಪಸ್ ಆಗಿದ್ದರು. ಶರಪೋವಾಗೆ ಫ್ರೆಂಚ್ ಓಪನ್ನಲ್ಲಿ ವೈಲ್ಡ್ಕಾರ್ಡ್ ಪ್ರವೇಶ ನೀಡುವ ಕುರಿತು ಚೆರ್ಚೆ ನಡೆದಿತ್ತು. ಇದಕ್ಕೆ ಕೆಲ ಆಟಗಾರ್ತಿಯರಿಂದ ಪ್ರಬಲ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.