ಭಾರತ-ನ್ಯೂಜಿಲ್ಯಾಂಡ್ ಏಕದಿನ: ಅಂತಿಮ ಪಂದ್ಯಕ್ಕೆ ಗಪ್ಟಿಲ್ ಡೌಟ್
Team Udayavani, Feb 2, 2019, 5:07 AM IST
ವೆಲ್ಲಿಂಗ್ಟನ್ : ಭಾರತ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕೆ ನ್ಯೂಜಿಲ್ಯಾಂಡ್ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ. ಗಪ್ಟಿಲ್ ಬೆನ್ನು ನೋವಿಗೆ ತುತ್ತಾಗಿರುವುದರಿಂದ ಅಂತಿಮ ಪಂದ್ಯಕ್ಕೆ ಬಲಗೈ ಬ್ಯಾಟ್ಸಮನ್ ಆಡುವುದು ಅನುಮಾನವಾಗಿದೆ.
ವೆಲ್ಲಿಂಗ್ಟನ್ ನಲ್ಲಿ ನಡೆಲಿರುವ ಅಂತಿಮ ಪಂದ್ಯಕ್ಕೆ ಅಭ್ಯಾಸ ನಡೆಸುವ ವೇಳೆ ಗಪ್ಟಿಲ್ ಬೆನ್ನು ನೋವಿಗೆ ಒಳಗಾಗಿದ್ದಾರೆ. ತಂಡಕ್ಕೆ ಕಾಲಿನ್ ಮನ್ರೋ ಮರು ಸೇರ್ಪಡೆಯಾಗಲಿದ್ದಾರೆ ಎಂದು ಬ್ಲಾಕ್ ಕ್ಯಾಪ್ಸ್ ಟ್ವೀಟ್ ಮಾಡಿದೆ. ಕಾಲಿನ್ ಮನ್ರೋ ಸೂಪರ್ ಸ್ಮಾಶ್ ಕೂಟಕ್ಕಾಗಿ ತಂಡದಿಂದ ಹೊರಹೋಗಿದ್ದಾರೆ. ಆದರೆ ಈಗ ಮತ್ತೆ ತಂಡಕ್ಕೆ ಮರು ಸೇರ್ಪಡೆಯಾಗಲಿದ್ದಾರೆ.
ಮಾರ್ಟಿನ್ ಗಪ್ಟಿಲ್ ಪ್ರಸ್ತುತ ಸರಣಿಯಲ್ಲಿ ಕಳಪೆ ಫಾರ್ಮ್ ನಲ್ಲಿದ್ದಾರೆ. ಆಡಿದ ನಾಲ್ಕು ಪಂದ್ಯದಲ್ಲಿ ಒಟ್ಟು ಗಳಿಸಿರುವ ರನ್ ಕೇವಲ 47. ನಾಲ್ಕನೇ ಪಂದ್ಯದಲ್ಲಿ ಮೊದಲ ಎಸೆತವನ್ನೇ ಸಿಕ್ಸರ್ ಬಾರಿಸಿ ನಂತರ ಸತತ ಎರಡು ಎಸೆತವನ್ನು ಬೌಂಡರಿ ಗೆರೆ ಬಾರಿಸಿದ್ದರು. ಆದರೆ ನಾಲ್ಕನೇ ಎಸೆತಕ್ಕೆ ಭುವನೇಶ್ವರ್ ಕುಮಾರ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SMAT 2024: ನೇರ ಪ್ರಸಾರದಲ್ಲೇ ಕ್ಷಮೆ ಕೇಳಿದ ಟಿವಿ ಅಂಪೈರ್! ಆಗಿದ್ದೇನು?
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
England vs Newzeland Test: ನ್ಯೂಜಿಲ್ಯಾಂಡ್ ಹಿಡಿತದಲ್ಲಿ ಹ್ಯಾಮಿಲ್ಟನ್ ಟೆಸ್ಟ್
Womens T20 Cricket: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.