ಈ ಡ್ರಾ ದ್ರಾವಿಡ್‌ಗೆ ಅರ್ಪಣೆ!


Team Udayavani, Jan 12, 2021, 7:10 AM IST

ಈ ಡ್ರಾ ದ್ರಾವಿಡ್‌ಗೆ ಅರ್ಪಣೆ!

ಗಾವಸ್ಕರ್‌ ಯುಗ, ಅನಂತರ ದ್ರಾವಿಡ್‌-ಲಕ್ಷ್ಮಣ್‌ ಕಾಲದಲ್ಲಿ ಭಾರತ ಇಂಥದೊಂದು ಡ್ರಾ ಸಾಧನೆ ಮಾಡಿದ್ದರೆ ಅದು “ಮಹಾನ್‌’ ಎನಿಸಿಕೊಳ್ಳುತ್ತಿರಲಿಲ್ಲ. ಅಂದಿಗೆ ಅದು ಸಹಜವಾಗಿತ್ತು. ಆದರೆ ಕಾಲ ಬದಲಾಗಿದೆ. ಟಿ20 ಅಬ್ಬರಿಸುತ್ತಿದೆ. ಟೆಸ್ಟ್‌ ಪಂದ್ಯಗಳೆಲ್ಲ 3-4 ದಿನಗಳಲ್ಲೇ ಫ‌ಲಿತಾಂಶ ಕಾಣುವ ಕಾಲ ಘಟ್ಟವಿದು. ನಿಂತು ಆಡುವ ಇಂಥ “ಟೆಸ್ಟ್‌ ಗೇಮ್‌’ ಅವರ ಕಾಲದಲ್ಲೇ ಮುಗಿದು ಹೋಯಿತು ಎಂದು ಅಭಿಮಾನಿಗಳು ಎಂದೋ ಷರಾ ಬರೆದಾಗಿದೆ.  ಹೀಗಿರುವಾಗ ಗಾಯಾಳು ಭಾರತ ಸಿಡ್ನಿ ಟ್ರ್ಯಾಕ್‌ನಲ್ಲಿ 4 ಅವಧಿಗಳ ದಿಟ್ಟ ಹೋರಾಟ ನಡೆಸಿ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ದ್ರಾವಿಡ್‌ ಆಟವನ್ನು ನೆನಪಿಸಿದ್ದು ಸುಳ್ಳಲ್ಲ.

ಇಲ್ಲೊಂದು ಸ್ವಾರಸ್ಯವಿದೆ. ಸೋಮವಾರ “ದಿ ಗ್ರೇಟ್‌ ವಾಲ್‌’ ಖ್ಯಾತಿಯ ರಾಹುಲ್‌ ದ್ರಾವಿಡ್‌ ಅವರ 48ನೇ ಜನ್ಮದಿನದ ಸಂಭ್ರಮ. ಈ ದಿನದಂದೇ, ಸೋಲಲಿದ್ದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಭಾರತ ಮಹಾನ್‌ ಸಾಧನೆಗೈದಿದೆ. “ಈ ಡ್ರಾ ದ್ರಾವಿಡ್‌ಗೆ

ಅರ್ಪಣೆ’ ಎಂದು ನೆಟ್ಟಿಗರು ಸಂಭ್ರಮಿಸುತ್ತಿದ್ದಾರೆ. ದ್ರಾವಿಡ್‌ ಪಾಲಿಗೆ ಇದೊಂದು ಅರ್ಥ ಪೂರ್ಣ ಬರ್ತ್‌ ಡೇ ಎಂದು ಐಸಿಸಿ ಟ್ವೀಟ್‌ ಮಾಡಿದೆ.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweewqe

Novak Djokovic; ಆಹಾರದಲ್ಲಿ ವಿಷ: ಜೊಕೋ ಆಘಾತಕಾರಿ ಹೇಳಿಕೆ

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

1-man

Gael Monfils;  35ನೇ ಎಟಿಪಿ ಫೈನಲ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.