T20 World Cup ವೇಳೆ ಮ್ಯಾಚ್ ಫಿಕ್ಸಿಂಗ್?
Team Udayavani, Jun 19, 2024, 5:10 AM IST
ನ್ಯೂಯಾರ್ಕ್: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಯತ್ನ ನಡೆದ ಆರೋಪ ಕೇಳಿಬಂದಿದೆ.
ಲೀಗ್ ಹಂತದಲ್ಲಿ ಉಗಾಂಡದ ಪಂದ್ಯ ನಡೆಯುತ್ತಿದ್ದ ಸಮಯದಲ್ಲಿ ಕೀನ್ಯಾದ ಮಾಜಿ ಕ್ರಿಕೆಟಿಗರೊಬ್ಬರು ಮ್ಯಾಚ್ ಫಿಕ್ಸಿಂಗ್ಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಉಗಾಂಡ ಆಟಗಾರರೊಬ್ಬರನ್ನು ಅವರು ಪದೇಪದೆ ಸಂಪರ್ಕಿಸಲು ಯತ್ನಿಸಿದ್ದು, ಉಗಾಂಡದ ಆಟಗಾರ ಐಸಿಸಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೀನ್ಯಾದ ಮಾಜಿ ಆಟಗಾರನ ವಿರುದ್ಧ ಐಸಿಸಿ ಅಧಿಕಾರಿಗಳು ಕಣ್ಣಿಟ್ಟಿದ್ದು, ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.