ಬ್ಯಾಟ್ಸ್ಮನ್ ಅಲ್ಲ, “ಬ್ಯಾಟರ್’!
Team Udayavani, Sep 22, 2021, 9:36 PM IST
ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ನಿಯಮಗಳಿಗೆ ತಿದ್ದುಪಡಿ ಮಾಡುವ ಸಂಸ್ಥೆ ಎಂಸಿಸಿ (ಮೆರಿಲ್ಬಾನ್ ಕ್ರಿಕೆಟ್ ಕ್ಲಬ್) ಈ ಬಾರಿ ಅತ್ಯಂತ ಮಹತ್ವದ ಬದಲಾವಣೆಯೊಂದನ್ನು ಮಾಡಿದೆ. ಇದುವರೆಗೆ ಪುರುಷ ಮತ್ತು ಮಹಿಳಾ ತಂಡಗಳಲ್ಲಿ ಬ್ಯಾಟ್ ಮಾಡುವ ಆಟಗಾರರನ್ನು ಬ್ಯಾಟ್ಸ್ಮನ್ (ಏಕವಚನ) ಅಥವಾ ಬ್ಯಾಟ್ಸ್ಮೆನ್ (ಬಹುವಚನ) ಎಂದು ಕರೆಯಲಾಗುತ್ತಿತ್ತು. ಇನ್ನು ಮುಂದೆ ಅವರನ್ನು ಬ್ಯಾಟರ್ ಅಥವಾ ಬ್ಯಾಟರ್ಸ್ ಎನ್ನಲಾಗುತ್ತದೆ. ಕ್ರಿಕೆಟ್ನಲ್ಲಿ ಲಿಂಗ ತಾರತಮ್ಯ ಇರಬಾರದು, ಎಲ್ಲರನ್ನೂ ಒಳಗೊಳ್ಳುವ ಪದ ಇರಬೇಕೆಂದು ಈ ಬದಲಾವಣೆ ಮಾಡಿಕೊಳ್ಳಲಾಗಿದೆ.
ಬ್ಯಾಟ್ಸ್ಮನ್ ಪದ ಪುಲ್ಲಿಂಗ, ಇದು ಪುರುಷರಿಗೆ ಬಳಸುವಂಥದ್ದು. ಮಹಿಳೆಯರಿಗೆ ಯಾವ ಪದ ಬಳಸುವುದು ಎಂಬ ಬಗ್ಗೆ ನಿರಂತರ ಚರ್ಚೆಯಾಗುತ್ತಿತ್ತು. 2017ರಲ್ಲಿ ಇದೇ ವಿಚಾರ ಚರ್ಚೆಗೆ ಬಂದಾಗ ಐಸಿಸಿ ಮತ್ತು ಎಂಸಿಸಿ ಪರಸ್ಪರ ಚರ್ಚಿಸಿ ಬ್ಯಾಟ್ಸ್ಮನ್ ಪದವನ್ನೇ ಉಳಿಸಿಕೊಂಡಿದ್ದವು. ಕೆಲವರು “ಬ್ಯಾಟ್ಸ್ವುಮನ್’ ಎಂದು ಬಳಸಿದ್ದೂ ಇದೆ. ಈ ಬಾರಿ ಮಾತ್ರ “ಬ್ಯಾಟರ್’ ಪದಕ್ಕೆ ಸಮ್ಮತಿಯ ಮುದ್ರೆಯನ್ನೊತ್ತಲಾಗಿದೆ. ಆದರೆ ಬೌಲರ್, ಫೀಲ್ಡರ್ ಪದಗಳು ನಿಯಮಗಳ ವ್ಯಾಪಿತ್ತಯಲ್ಲೇ ಬರುತ್ತವೆ, ಇಲ್ಲಿ ಬದಲಾವಣೆ ಅಗತ್ಯವಿಲ್ಲ ಎಂದು ಎಂಸಿಸಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.