ಮಿಚೆಲ್ ಮಾರ್ಷ್ಗೆ 9 ತಿಂಗಳು ವಿಶ್ರಾಂತಿ
Team Udayavani, Mar 14, 2017, 12:14 PM IST
ಸಿಡ್ನಿ: ಭುಜದ ನೋವಿ ನಿಂದಾಗಿ ಭಾರತ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿದ ಆಸ್ಟ್ರೇ ಲಿಯದ ಆಲ್ರೌಂಡರ್ ಮಿಚೆಲ್ ಮಾರ್ಷ್ ಭುಜದ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದರಿಂದ ಅವರು 9 ತಿಂಗಳ ಕಾಲ ವಿಶ್ರಾಂತಿ ತೆಗೆದು ಕೊಳ್ಳಬೇಕಾಗುತ್ತದೆ ಎಂದೂ ತಿಳಿದು ಬಂದಿದೆ.
ವೆಸ್ಟರ್ನ್ ಆಸ್ಟ್ರೇಲಿಯದ ಪತ್ರಿಕೆಯೊಂದರ ಪ್ರಕಾರ, ಮಾರ್ಷ್ ಭುಜದ ಸಮಸ್ಯೆ ಗಂಭೀರ ವಾಗಿದೆ. ಇದಕ್ಕೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರ. ಹೀಗಾಗಿ ವರ್ಷಾಂತ್ಯದ ಆ್ಯಶಸ್ ಸರಣಿಯಲ್ಲಿ ಆಡುವುದು ಅಸಾಧ್ಯ ಎನ್ನಲಾಗಿದೆ.
2014ರಲ್ಲಿ ಟೆಸ್ಟ್ಕ್ಯಾಪ್ ಧರಿಸಿದ ಮಿಚೆಲ್ ಮಾರ್ಷ್ ಆಸ್ಟ್ರೇಲಿಯದ ಟೆಸ್ಟ್ ಆಲ್ರೌಂಡರ್ಗಳ ಕೊರತೆ ಯನ್ನು ನೀಗಿಸುತ್ತಾರೆಂದು ಭಾವಿಸ ಲಾಗಿತ್ತು. ಆದರೆ ಈವರೆಗೆ ಇದು ನಿರೀಕ್ಷಿತ ಮಟ್ಟದಲ್ಲಿ ಫಲ ಕೊಟ್ಟಿಲ್ಲ. 21 ಟೆಸ್ಟ್ಗಳಿಂದ ಕೇವಲ 674 ರನ್ ಹಾಗೂ 29 ವಿಕೆಟ್ ಸಂಪಾದಿಸಿದ್ದಾರೆ.
ಪ್ರಸಕ್ತ ಸರಣಿಯ ಮೊದಲೆರಡು ಟೆಸ್ಟ್ಗಳ 4 ಇನ್ನಿಂಗ್ಸ್ಗಳಲ್ಲಿ ಮಿಚೆಲ್ ಮಾರ್ಷ್ ಗಳಿಸಿದ್ದು ಕೇವಲ 48 ರನ್ ಮಾತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
ICC ಚಾಂಪಿಯನ್ಸ್ ಟ್ರೋಫಿ ಪಾಕ್ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
MUST WATCH
ಹೊಸ ಸೇರ್ಪಡೆ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್ಎಫ್ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.