RCB: “ಬೇಸರವಾಗುತ್ತಿದೆ….”: ಆರ್ ಸಿಬಿ ಪಯಣ ಮುಗಿಸಿದ ಮೈಕ್ ಹೆಸನ್ ಹತಾಶೆಯ ನುಡಿ

Team Udayavani, Aug 5, 2023, 11:11 AM IST

Mike Hesson shared a heartfelt note to the RCB fans

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಕ್ಯಾಂಪ್ ನಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಟಿ20 ಲೀಗ್ ಗಳ ಯಶಸ್ವಿ ಕೋಚ್ ಆ್ಯಂಡಿ ಫ್ಲವರ್ ಅವರನ್ನು ತಂಡದ ಮುಖ್ಯ ಕೋಚ್ ಆಗಿ ನೇಮಿಸಿದೆ. ಈ ಮೂಲಕ ಈ ಹಿಂದೆ ನಿರ್ದೇಶಕರಾಗಿದ್ದ ಮೈಕ್ ಹೆಸನ್ ಮತ್ತು ಮುಖ್ಯ ಕೋಚ್ ಆಗಿದ್ದ ಸಂಜಯ್ ಬಂಗಾರ್ ಅವರನ್ನು ಕೈ ಬಿಟ್ಟಿದೆ.

ಮೈಕ್ ಹೆಸನ್ ಅವರು ನಾಲ್ಕು ವರ್ಷಗಳ ಕಾಲ ಆರ್ ಸಿಬಿ ಕ್ಯಾಂಪ್ ನಲ್ಲಿದ್ದರು. ಈ ಸಮಯದಲ್ಲಿ ಮೊದಲ ಮೂರು ವರ್ಷ ಆರ್ ಸಿಬಿ ಪ್ಲೇ ಆಫ್ ಗೇರಲು ಸಫಲವಾಗಿತ್ತು. ಕಳೆದ ಸೀಸನ್ ನಲ್ಲಿ ಪ್ಲೇ ಆಫ್ ಗೇರಲು ವಿಫಲವಾಗಿತ್ತು.

ಆರ್ ಸಿಬಿ ಜೊತೆಗಿನ ಪಯಣ ಮುಗಿಸಿದ ಮೈಕ್ ಹೆಸನ್ ತನ್ನ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ಭಾವುಕವಾಗಿ ಬರೆದುಕೊಂಡಿದ್ದಾರೆ. ತಂಡವನ್ನು ಪ್ರಶಸ್ತಿಯತ್ತ ಮುನ್ನಡೆಸಲು ವಿಫಲವಾಗಿದ್ದಕ್ಕೆ ಬೇಸರವಾಗಿದೆ ಎಂದು ಹೇಳಿಕೊಂಡಿದ್ದಾರೆ.

“ಕಳೆದ 4 ಸೀಸನ್‌ ಗಳಲ್ಲಿ ನಾವು 3 ಪ್ಲೇಆಫ್‌ ಪ್ರವೇಶ ಮಾಡುವಲ್ಲಿ ಸಾಧ್ಯವಾಗಿದ್ದರೂ ಟ್ರೋಫಿಯನ್ನು ಗೆಲ್ಲಲು ನಮಗೆ ಸಾಧ್ಯವಾಗಲಿಲ್ಲ. ಆರ್ ಸಿಬಿ ತೊರೆಯಲು ಬೇಸರವಾಗುತ್ತಿದ್ದರೂ ಉತ್ತಮ ವ್ಯಕ್ತಿಗಳೊಂದಿಗೆ ಕೆಲಸ ಮಾಡಿದ ಕೆಲವು ಅಚ್ಚುಮೆಚ್ಚಿನ ನೆನಪುಗಳನ್ನು ಹೊಂದಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

“ಆರ್ ಸಿಬಿ ಮ್ಯಾನೇಜ್ ಮೆಂಟ್ ಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅದರೊಂದಿಗೆ ಹೊಸ ಕೋಚಿಂಗ್ ತಂಡಕ್ಕೆ ಆಲ್ ದಿ ಬೆಸ್ಟ್. ಆರ್‌ಸಿಬಿ ಅಭಿಮಾನಿಗಳೇ, ತಂಡಕ್ಕೆ ನಿಮ್ಮ ಬೆಂಬಲ ಅಚಲವಾಗಿದೆ ಅದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ” ಎಂದು ಅವರು ಹೇಳಿದರು.

View this post on Instagram

A post shared by Mike Hesson (@hesson_mike)

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.