ರಾನಿಕ್-ಡೆಲ್ ಪೊಟ್ರೊ ಸೆಮಿಫೈನಲ್ ಮುಖಾಮುಖೀ
Team Udayavani, Mar 18, 2018, 6:50 AM IST
ಇಂಡಿಯಾನಾ ವೆಲ್ಸ್: ಇಂಡಿಯಾನಾ ವೆಲ್ಸ್ ಟೆನಿಸ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಕೆನಡಾದ ಮಿಲೋಸ್ ರಾನಿಕ್ ಮತ್ತು ಆರ್ಜೆಂಟೀನಾದ ಜುವಾನ್ ಮಾರ್ಟಿನ್ ಡೆಲ್ ಪೊಟ್ರೊ ಪರಸ್ಪರ ಎದುರಾಗಲಿದ್ದಾರೆ.
ಶುಕ್ರವಾರ ರಾತ್ರಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಿಲೋಸ್ ರಾನಿಕ್ ಅಮೆರಿಕದ ಸ್ಯಾಮ್ ಕ್ವೆರ್ರಿ ಅವರನ್ನು 7-5, 2-6, 6-3ರಿಂದ ಸೋಲಿಸಿದರೆ, ವಿಶ್ವದ ನಂ. 8 ಟೆನಿಸಿಗ ಜುವಾನ್ ಮಾರ್ಟಿನ್ ಡೆಲ್ ಪೊಟ್ರೊ ಜರ್ಮನಿಯ ಫಿಲಿಪ್ ಕೋಹ್ಲಶ್ರೀಬರ್ ಅವರನ್ನು 3-6, 6-3, 6-4 ಅಂತರದಿಂದ ಪರಾಭವಗೊಳಿಸಿದರು.ಇನ್ನೊಂದು ಸೆಮಿಫೈನಲ್ ರೋಜರ್ ಫೆಡರರ್ ಮತ್ತು ಬೋರ್ನ ಕೊರಿಕ್ ನಡುವೆ ಸಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.