Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್‌; ದಕ್ಷಿಣ ಆಫ್ರಿಕಾ 7 ವಿಕೆಟ್‌ ಜಯಭೇರಿ


Team Udayavani, Oct 25, 2024, 10:11 AM IST

7

ಮಿರ್ಪುರ್‌ (ಢಾಕಾ): ವೇಗಿ ಕಾಗಿಸೊ ರಬಾಡ ಅವರ ಬಿಗು ದಾಳಿಯ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ಬಾಂಗ್ಲಾದೇಶ ತಂಡದೆದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆರು ವಿಕೆಟ್‌ಗಳ ಜಯ ದಾಖಲಿಸಿದೆ.

ರಬಾಡ ಅವರ ದಾಳಿಗೆ ಕುಸಿದ ಬಾಂಗ್ಲಾದೇಶವು ತನ್ನ ದ್ವಿತೀಯ ಇನ್ನಿಂಗ್ಸ್‌ ನಲ್ಲಿ 307 ರನ್ನಿಗೆ ಆಲೌಟಾಯಿತು. ಇದರಿಂದ ದಕ್ಷಿಣ ಆಫ್ರಿಕಾ ಗೆಲುವಿಗೆ 106 ರನ್‌ ಗಳಿಸುವ ಸುಲಭ ಅವಕಾಶ ಪಡೆಯಿತು. ಪಂದ್ಯದ ನಾಲ್ಕನೇ ದಿನ ಉಟದ ವಿರಾಮದ ಮೊದಲೇ ದಕ್ಷಿಣ ಆಫ್ರಿಕಾ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 3 ವಿಕೆಟಿಗೆ 106 ರನ್‌ ಗಳಿಸಿ ಜಯಭೇರಿ ಬಾರಿಸಿತು. ಇದು ಏಷ್ಯದಲ್ಲಿ ಕಳೆದ 10 ವರ್ಷಗಳಲ್ಲಿ ದಕ್ಷಿಣ ಆಫ್ರಿಕಾದ ಮೊದಲ ಗೆಲುವು ಆಗಿದೆ. ದಕ್ಷಿಣ ಆಫ್ರಿಕಾವು ಈ ಹಿಂದೆ 2014ರಲ್ಲಿ ಗಾಲೆಯಲ್ಲಿ ಶ್ರೀಲಂಕಾ ವಿರುದ್ಧ ಜಯ ದಾಖಲಿಸಿತ್ತು.

ಈ ಗೆಲುವಿನಿಂದ ಪ್ರವಾಸಿ ತಂಡ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ ದ್ವಿತೀಯ ಪಂದ್ಯ ಚಟ್ಟೋಗ್ರಾಮ್‌ನಲ್ಲಿ ಮುಂದಿನ ಮಂಗಳವಾರದಿಂದ ಆರಂಭವಾಗಲಿದೆ.

ಟಾಪ್ ನ್ಯೂಸ್

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

ಸತೀಶ ಜಾರಕಿಹೊಳಿ

Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ

12-surath

ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Rawalpindi: ಸಜಿದ್‌ ದಾಳಿಗೆ ಕುಸಿದ ಇಂಗ್ಲೆಂಡ್‌

6

Ahmedabad: ನ್ಯೂಜಿಲ್ಯಾಂಡ್‌ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು

4

Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್‌

4

New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ

4-games

Shootout: ಜರ್ಮನಿಗೆ ಹಾಕಿ ಟೆಸ್ಟ್‌ ಸರಣಿ ದ್ವಿತೀಯ ಪಂದ್ಯ; ಭಾರತ 5-3 ಗೆಲುವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

18(1)

Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

13

PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.