ಪಾಕ್ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರ ಹುದ್ದೆ ತ್ಯಜಿಸಿದ ಮಿಸ್ಬಾ ಉಲ್ ಹಕ್
Team Udayavani, Oct 15, 2020, 9:59 AM IST
ಕರಾಚಿ: ಪಾಕಿಸ್ಥಾನ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಮತ್ತು ಆಯ್ಕೆಗಾರನಾಗಿರುವ ಮಿಸ್ಬಾ ಉಲ್ ಹಕ್ ಅವರು ಇದೀಗ ಮುಖ್ಯ ಆಯ್ಕೆಗಾರ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.
ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಪಾತ್ರಕ್ಕೆ ಹೆಚ್ಚಿನ ಗಮನ ಹರಿಸುವ ಉದ್ದೇಶದಿಂದ ಮಿಸ್ಬಾ ಈ ನಿರ್ಧಾರಕ್ಕೆ ಬಂದಿದ್ದಾರೆ.
ನ. 30ಕ್ಕೆ ಮುಖ್ಯ ಆಯ್ಕೆಗಾರ ಹುದ್ದೆಯಿಂದ ಕೆಳಗಿಳಿಯವುದಾಗಿ ಮಿಸ್ಬಾ ಅವರು ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಗೆ ಮಾಹಿತಿ ನೀಡಿದ್ದಾರೆ ಎಂದು ಮಿಸ್ಬಾ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಪಂಜಾಬ್ ಬಲ ಹೆಚ್ಚಿಸಿದ ಗೇಲ್ ಆಗಮನ
ಕಳೆದ ವರ್ಷದ ಸಪ್ಟೆಂಬರ್ ನಲ್ಲಿ ಮಿಸ್ಬಾ ಹಕ್ ಅವರು ಮುಖ್ಯ ಕೋಚ್ ಮತ್ತು ಮುಖ್ಯ ಆಯ್ಕೆಗಾರನಾಗಿ ಆಯ್ಕೆಯಾಗಿದ್ದರು. ಮೂರು ವರ್ಷದ ಅವಧಿಯ ಒಪ್ಪಂದ ಮಾಡಲಾಗಿತ್ತು.
ಮಿಸ್ಬಾ ಕೋಚಿಂಗ್ ಅವಧಿಯಲ್ಲಿ ಪಾಕ್ ತಂಡ ನಿರಾಶಾದಾಯಕ ಪ್ರದರ್ಶನ ನೀಡಿದೆ. ಶ್ರೀಲಂಕಾ ವಿರುದ್ಧ ಎರಡು ಏಕದಿನ ಪಂದ್ಯಗಳನ್ನು ಗೆದ್ದ ತಂಡ ನಂತರ ಟಿ20 ಸರಣಿಯಲ್ಲಿ ಸೋಲನುಭವಿಸಿತ್ತು. ನಂತರ ಆಸೀಸ್ ವಿರುದ್ಧದ ಟಿ20 ಮತ್ತು ಟೆಸ್ಟ್ ಸರಣಿಯಲ್ಲಿ ಒಂದೂ ಪಂದ್ಯವನ್ನು ಗೆಲ್ಲಲು ಪಾಕ್ ವಿಫಲವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.