3,4ನೇ ಟೆಸ್ಟ್ ಪಂದ್ಯದಿಂದ ಮಿಚೆಲ್ ಮಾರ್ಷ್ ಔಟ್
Team Udayavani, Mar 9, 2017, 12:16 PM IST
ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯ ತಂಡದ ಆಲ್ರೌಂಡರ್ ಮಿಚೆಲ್ ಮಾರ್ಷ್ ಭುಜದ ಗಾಯಕ್ಕೆ ತುತ್ತಾಗಿದ್ದಾರೆ. ಭಾರತದ ವಿರುದ್ಧ ನಡೆಯಲಿರುವ 3 ಮತ್ತು 4ನೇ ಟೆಸ್ಟ್ ಪಂದ್ಯಗಳಿಂದ ಅವರು ಹೊರಗುಳಿಯಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯ ಖಚಿತಪಡಿಸಿದೆ.
ಸದ್ಯ ಅವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ. ಹೀಗಾಗಿ ಅವರು ಆಸ್ಟ್ರೇಲಿಯಕ್ಕೆ ವಾಪಸ್ ತೆರಳಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯದ ಫಿಸಿಯೋ ಡೇವಿಡ್ ಬೆಕ್ಲಿ ತಿಳಿಸಿದ್ದಾರೆ. ಸದ್ಯ ಟೆಸ್ಟ್ ಸರಣಿ 1-1ರಿಂದ ಸಮಬಲದಲ್ಲಿದೆ. ಸರಣಿ ನಿರ್ಣಾಯಕ ಹಂತದಲ್ಲಿರುವಾಗ ಮಿಚೆಲ್ ಹೊರಹೋಗಿರುವುದು ಆಸೀಸ್ಗೆ ದೊಡ್ಡ ಹೊಡೆತವೇ ಸರಿ. ಮೂರನೇ ಟೆಸ್ಟ್ ರಾಂಚಿಯಲ್ಲಿ ಮಾ. 16ರಿಂದ ಆರಂಭವಾಗಲಿದೆ.
ಮಾರ್ಷ್ ಮೆಲ್ಬರ್ನ್ಗೆ ತೆರಳಲಿದ್ದಾರೆ. ಅವರ ಬದಲಿಗೆ ಯಾರನ್ನು ಆಯ್ಕೆ ಮಾಡುವ ಕುರಿತು ಮುಂದಿನೆರಡು ದಿನಗಳಲ್ಲಿ ನಿರ್ಧರಿಸ ಲಾಗುವುದು ಎಂದು ತಂಡದ ಕೋಚ್ ಡ್ಯಾರನ್ ಲೆಹ್ಮನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.