ಮುಂಬೈಗೆ ಬೇಕಿದೆ ಗೆಲುವಿನ ಜತೆಗೆ ಅದೃಷ್ಟ: ಹೈದರಾಬಾದ್ ತಂಡದಲ್ಲಿ ಹಲವು ಬದಲಾವಣೆ
Team Udayavani, May 21, 2023, 3:08 PM IST
ಮುಂಬೈ: ಪ್ಲೇ ಆಫ್ ತಲುಪಲು ಒಂದು ಜಯ ಮತ್ತಷ್ಟು ಅದೃಷ್ಟವನ್ನು ನೆಚ್ಚಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ಸವಾಲಿಗೆ ಸಿದ್ದವಾಗಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.
ಮುಂದಿನ ಹಂತಕ್ಕೆ ತಲುಪಲು ಈ ಪಂದ್ಯ ಗೆಲ್ಲವುದು ಮುಂಬೈಗೆ ಅನಿವಾರ್ಯ. ಅಷ್ಟೇ ಅಲ್ಲದೆ ರಾತ್ರಿಯ ಪಂದ್ಯದಲ್ಲಿ ಬೆಂಗಳೂರು ಸೋಲಬೇಕು ಅಥವಾ ಪಂದ್ಯ ರದ್ದಾಗಬೇಕು. ಆಗ ಮಾತ್ರ ಮುಂಬೈ ಪ್ಲೇ ಆಫ್ ತಲುಪಲು ಸಾಧ್ಯ.
ಮುಂಬೈ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದು, ಹೃತಿಕ್ ಶೌಕೀನ್ ಬದಲು ಕುಮಾರ ಕಾರ್ತಿಕೇಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ತಂಡಗಳು
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾ), ಇಶಾನ್ ಕಿಶನ್ (ವಿ.ಕೀ), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್.
ಸನ್ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ವಿವ್ರಾಂತ್ ಶರ್ಮಾ, ಏಡೆನ್ ಮಾರ್ಕ್ರಾಮ್ (ನಾ), ಹೆನ್ರಿಚ್ ಕ್ಲಾಸೆನ್ (ವಿ.ಕೀ), ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಮಯಾಂಕ್ ದಾಗರ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.