ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ: ಆ್ಯಪ್ ಬಿಡುಗಡೆ
Team Udayavani, Apr 20, 2022, 11:16 PM IST
ಹೊಸದಿಲ್ಲಿ: ಖೇಲೋ ಇಂಡಿಯಾ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ನೂತನ ಮೊಬೈಲ್ ಆ್ಯಪ್ ಬಿಡುಗಡೆಗೊಂಡಿದೆ.
24ರಿಂದ ಬೆಂಗಳೂರಿನಲ್ಲಿ ಆರಂಭಗೊಳ್ಳಲಿರುವ ಕ್ರೀಡಾಕೂಟದ ಬಗ್ಗೆ ಈ ಆ್ಯಪ್‌ನಲ್ಲಿ ಎಲ್ಲ ರೀತಿಯ ಮಾಹಿತಿಗಳನ್ನು ಪಡೆಯಲು ಕ್ರೀಡಾಸಕ್ತರಿಗೆ ಅನುಕೂಲ ಕಲ್ಪಿಸಲಾಗಿದೆ.
ಗೂಗಲ್ ಪ್ಲೇ ಸ್ಟೋರ್ ಹಾಗೂ ಆ್ಯಪ್ ಸ್ಟೋರ್‌ಗಳಲ್ಲಿ ಇದು ಲಭ್ಯವಿರಲಿದೆ.
ಕೇಂದ್ರ ಸರಕಾರ ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ಕ್ರೀಡಾಕೂಟದ ಆತಿಥ್ಯ ವಹಿಸಿರುವ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯಗಳು ಜಂಟಿಯಾಗಿ ಈ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿವೆ.
ಇದನ್ನೂ ಓದಿ:ವಿಂಬಲ್ಡನ್ ಟೆನಿಸ್ : ಡ್ಯಾನಿಲ್ ಮೆಡ್ವೆಡೇವ್‌ಗೆ ನಿಷೇಧ ?
ಖೇಲೋ ಇಂಡಿಯಾ ವಿಶ್ವವಿದ್ಯಾಲಯಗಳ 2ನೇ ಆವೃತ್ತಿಯ ಕ್ರೀಡಾಕೂಟ ಇದಾಗಿದ್ದು, ಈ ಬಾರಿ ದೇಶದ 189 ವಿಶ್ವವಿದ್ಯಾಲಯಗಳಿಂದ ಸುಮಾರು 4,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. 20 ವಿವಿಧ ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.