ಟಿ20 ಲೀಗ್ ನಲ್ಲಿ ಅತೀ ವೇಗದ ಅರ್ಧಶತಕ ದಾಖಲಿಸಿ ಅಬ್ಬರಿಸಿದ ಮೋಯಿನ್ ಅಲಿ: ಇಲ್ಲಿದೆ ವಿಡಿಯೋ
Team Udayavani, Nov 28, 2021, 12:13 PM IST
ಅಬುಧಾಬಿ: ಇಂಗ್ಲೆಂಡ್ ನ ಆಲ್ ರೌಂಡರ್ ಮೋಯಿನ್ ಅಲಿ ಅವರು ಅಬುಧಾಬಿ ಟಿ10 ಲೀಗ್ ನಲ್ಲಿ ಅಬ್ಬರಿಸಿದ್ದಾರೆ. ನಾರ್ಥನ್ ವಾರಿಯರ್ಸ್ ಪರವಾಗಿ ಆಡುವ ಅಲಿ ಟಿ10 ಲೀಗ್ ನ ಅತೀ ವೇಗದ ಅರ್ಧ ಶತಕ ಬಾರಿಸಿದ್ದಾರೆ.
ಟೀಂ ಅಬುಧಾಬಿ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಮೋಯಿನ್ ಅಲಿ 23 ಎಸೆತದಲ್ಲಿ 77 ರನ್ ಗಳಿಸಿದರು. ಕೆನ್ನಾರ್ ಲೆವಿಸ್ ಜೊತೆಗೆ ಮೋಯಿನ್ ಅಲಿ ಆರಂಭಿಕ ವಿಕೆಟ್ ಗೆ ಮುರಿಯದ 146 ರನ್ ಜೊತೆಯಾಟವಾಡಿದರು.
ಇದನ್ನೂ ಓದಿ:ಗೌತಮ್ ಗಂಭೀರ್ ಗೆ ‘ಐಸಿಸ್ ಕಾಶ್ಮೀರ’ದಿಂದ ಮೂರನೇ ಬೆದರಿಕೆ ಇ-ಮೇಲ್
ತನ್ನ ಸ್ಪೋಟಕ ಇನ್ನಿಂಗ್ಸ್ ನಲ್ಲಿ ಮೋಯಿನ್ ಅಲಿ 9 ಸಿಕ್ಸರ್ ಮತ್ತು ಮೂರು ಬೌಂಡರಿ ಬಾರಿಸಿದರು. ಲೆವಿಸ್ ಆರು ಸಿಕ್ಸರ್ ಮತ್ತು ನಾಲ್ಕು ಬೌಂಡರಿ ಬಾರಿಸಿದರು.
Moeen Ali madness in T10 League – it’s just beautiful to watch him bat. pic.twitter.com/IihnR2Moyw
— Johns. (@CricCrazyJohns) November 28, 2021
ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಅಬುಧಾಬಿ 10 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿತ್ತು. ನಾರ್ಥನ್ ವಾರಿಯರ್ಸ್ ತಂಡವು ವಿಕೆಟ್ ನಷ್ಟವಿಲ್ಲದೆ 9.1 ಓವರ್ ಗಳಲ್ಲಿ ಗುರಿ ತಲುಪಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.