ಈ ಕಾರಣಕ್ಕೆ ಅಫ್ಘಾನಿಸ್ಥಾನ ನಾಯಕತ್ವ ಬಿಟ್ಟ ಮೊಹಮ್ಮದ್ ನಬಿ
Team Udayavani, Nov 4, 2022, 11:34 PM IST
ಅಡಿಲೇಡ್: ಟಿ20 ವಿಶ್ವಕಪ್ನಲ್ಲಿ ಅಫ್ಘಾನಿಸ್ಥಾನದ ಕಳಪೆ ಪ್ರದರ್ಶನದ ಬೆನ್ನಲ್ಲೇ ಮೊಹಮ್ಮದ್ ನಬಿ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದರು.
“ಕಳೆದ ಒಂದು ವರ್ಷದಿಂದ ನಮ್ಮ ತಂಡದ ಸಿದ್ಧತೆ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ದೊಡ್ಡ ಪಂದ್ಯಾವಳಿಗೂ ಮುನ್ನ ನಾಯಕ ಬಯಸುವ ದೊಡ್ಡ ಮಟ್ಟದ ತಯಾರಿ ಇರಲಿಲ್ಲ. ಇದಕ್ಕೂ ಮಿಗಿಲಾಗಿ ಹೇಳಬೇಕೆಂದರೆ, ಕಳೆದ ಕೆಲವು ಪ್ರವಾಸಗಳ ವೇಳೆ ತಂಡದ ಮ್ಯಾನೇಜರ್, ಆಯ್ಕೆ ಸಮಿತಿ ಮತ್ತು ನನ್ನ ಯೋಜನೆ, ನಿರ್ಧಾರವೆಲ್ಲವೂ ಬೇರೆ ಬೇರೆಯಾಗಿದ್ದವು.
ಹೀಗಾಗಿ ತಂಡದ ಸಮತೋಲನ ತಪ್ಪಿತು’ ಎಂಬುದಾಗಿ ಮೊಹಮ್ಮದ್ ನಬಿ ನಾಯಕತ್ವ ತ್ಯಜಿಸಲು ಕಾರಣಗಳನ್ನು ತೆರೆದಿರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.