Bangladesh ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿದ್ದೇವೆ: ಐಸಿಸಿ


Team Udayavani, Aug 6, 2024, 6:00 AM IST

ICC

ದುಬೈ: ಬಾಂಗ್ಲಾದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿದ್ದೇವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಹೇಳಿದೆ. ಬಾಂಗ್ಲಾದಲ್ಲಿ ಅಸ್ಥಿರತೆ ತಲೆದೂಗಿ ಅಲ್ಲಿನ ಪ್ರಧಾನಿ ಶೈಕ್‌ ಹಸೀನಾ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೀಗಾಗಿ, ಮುಂದಿನ ಬೆಳವಣಿಗೆಗಳನ್ನು ಗಮನಿಸಿಕೊಂಡು, ಬಾಂಗ್ಲಾದಲ್ಲಿ ಮುಂದಿನ ಅಕ್ಟೋಬರ್‌ನಲ್ಲಿ ನಡೆಸಲುದ್ದೇಶಿಸಿರುವ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯ ಬಗ್ಗೆ ನಿರ್ಧಾರಿಸುವುದಾಗಿ ಐಸಿಸಿ ಹೇಳಿದೆ.

ಬಾಂಗ್ಲಾದಲ್ಲಿ ಅ.3ರಿಂದ 20ರ ವರೆಗೆ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದೆ. ಆದರೆ ಸದ್ಯ ಬಾಂಗ್ಲಾದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲದಿರುವುದರಿಂದ ಐಸಿಸಿಗೆ ತಲೆನೋವು ಶುರುವಾಗಿದೆ. ಮಹಿಳಾ ಟಿ20 ವಿಶ್ವಕಪ್‌ಗೆ ಇನ್ನು ಕೇವಲ 7 ವಾರಗಳಷ್ಟೇ ಬಾಕಿಯಿದೆ. ಹೀಗಾಗಿ ಐಸಿಸಿಯ ಸ್ವತಂತ್ರ ಭದ್ರತಾ ಪಡೆಯೊಂದು ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಗಳನ್ನು ಗಮನಿಸುತ್ತಿದೆ. ವಿಶ್ವಕಪ್‌ ಪಂದ್ಯಾವಳಿಯ ಆತಿಥ್ಯವನ್ನು ಬಾಂಗ್ಲಾಕ್ಕೆ ಮುಂದುವರೆಸಬೇಕೋ ಬೇಡವೋ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುವುದಾಗಿ ಐಸಿಸಿ ಮೂಲ ತಿಳಿಸಿದೆ.

ಟಾಪ್ ನ್ಯೂಸ್

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tennis

US Open;ಅಮೆರಿಕದ ಟೇಲರ್‌ ಫ್ರಿಟ್ಜ್ ಗೆ ಸೋಲು:ಸಿನ್ನರ್‌ ಯುಎಸ್‌ ಚಾಂಪಿಯನ್‌

1-slk

3rd Test: ಶ್ರೀಲಂಕಾಕ್ಕೆ 8 ವಿಕೆಟ್‌ ಜಯ: ಇಂಗ್ಲೆಂಡಿಗೆ 2-1 ಟೆಸ್ಟ್‌  ಸರಣಿ

Foot ball

Football; ಭಾರತಕ್ಕೆ ಸೋಲು: ಸಿರಿಯಾಕ್ಕೆ ಪ್ರಶಸ್ತಿ

Pak 2

Pakistan ಆ್ಯತ್ಲೀಟ್‌ಗಳಿಗೆ ಭಾರತೀಯ ರಾಯಭಾರ ಕಚೇರಿಯಿಂದ ವೀಸಾ

1-reee

New Zealand-Afghanistan ಏಕೈಕ ಟೆಸ್ಟ್‌ : ಹೊರ ಮೈದಾನ ಒದ್ದೆ; ನಡೆಯದ ಆಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.