ಧೋನಿಗೆ ನೀರು ನೀಡಿ ಉಪಚರಿಸಿದ ಮಗಳು
Team Udayavani, Oct 17, 2017, 7:05 AM IST
ನವದೆಹಲಿ: ಭಾನುವಾರ ವಿರಾಟ್ ಕೊಹ್ಲಿ ನೇತೃತ್ವದ ಆಲ್ ಹಾರ್ಟ್ಸ್ 7-3 ಗೋಲುಗಳಿಂದ ರಣಬೀರ್ ಕಪೂರ್ ನೇತೃತ್ವದ ಆಲ್ ಸ್ಟಾರ್ ತಂಡವನ್ನು ಸೋಲಿಸಿತ್ತು.
ಈ ಪಂದ್ಯ ಮುಗಿದ ಬಳಿಕ ಧೋನಿ ಒಂದು ಕಡೆ ಸುಸ್ತಾಗಿ ನಿಂತಿದ್ದರು. ಈ ಸಂದರ್ಭದಲ್ಲಿ ನೀರಿನ ಬಾಟಲಿಯೊಂದನ್ನು ಹಿಡಿದುಕೊಂಡು ಪುಟ್ಟ..ಪುಟ್ಟ ಹೆಜ್ಜೆ ಇಡುತ್ತಾ ಧೋನಿ ಬಳಿಗೆ ಬಂದ ಅವರ ಮಗಳು ಜೀವಾ ನೀರು ನೀಡಿ ಉಪಚರಿಸಿದ್ದಾಳೆ. ದಣಿವಾರಿಸಿಕೊಳ್ಳಲು ಸಹಾಯ ಮಾಡಿದ್ದಾಳೆ. ಈ ವಿಡಿಯೋ, ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದೆ. ಸ್ವತಃ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟ್ವೀಟರ್‌ನಲ್ಲಿ ಈ ಫೋಟೋವನ್ನು ಪ್ರಕಟಿಸಿದ್ದಾರೆ. ತಾನು ನೋಡಿದ ಅದ್ಭುತ ಚಿತ್ರ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.