ಅಭ್ಯಾಸದ 100 ಮೀ. ಓಟ: ಪಾಂಡ್ಯ ಹಿಂದಿಕ್ಕಿದ ಧೋನಿ
Team Udayavani, Dec 14, 2017, 1:09 PM IST
ನವದೆಹಲಿ: ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ಮನ್ ಎಂ.ಎಸ್.ಧೋನಿ ಒಂಟಿ ರನ್ಗಾಗಿ ಮಿಂಚಿನ ಓಟ ಓಡುವುದನ್ನು ನೋಡಿದ್ದೇವೆ. ಅಷ್ಟೊಂದು ಚುರುಕಾಗಿ ಸಿಂಗಲ್ಸ್, ಡಬಲ್ಸ್ ರನ್ ಕದಿಯುವುದು ಧೋನಿಗೆ ಮಾತ್ರ ಸಾಧ್ಯ. ಭಾರತ ತಂಡದಲ್ಲಿ ಯಾರೂ ಇಲ್ಲ ಎನ್ನುವುದು ಈಗ ಮತ್ತೂಮ್ಮೆ ಸಾಬೀತಾಗಿದೆ.
ಹೌದು, ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ಮುನ್ನ ಅಭ್ಯಾಸ ಸಮಯದಲ್ಲಿ ಧೋನಿ ಮತ್ತು ಹಾರ್ದಿಕ್ ಪಾಂಡ್ಯ ನಡುವೆ 100 ಮೀ. ಓಟದ ಸ್ಪರ್ಧೆ ಏರ್ಪಟ್ಟಿದೆ. ಧೋನಿಗಿಂತ 12 ವರ್ಷ ಸಣ್ಣವರಾಗಿರುವ ಪಾಂಡ್ಯ ಹಿರಿಯ ಆಟಗಾರನಿಗೆ ಸವಾಲು ನೀಡಲು ವಿಫಲವಾದರು. ಓಡುವ ಸಂದರ್ಭದಲ್ಲಿ ಧೋನಿ ಮುಂದಿದ್ದಾಗ ಪಾಂಡ್ಯ ಓಡುತ್ತಲೇ ಧೋನಿಯನ್ನು ನೋಡುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
MUST WATCH
ಹೊಸ ಸೇರ್ಪಡೆ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.