ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ

Team Udayavani, Aug 15, 2020, 8:00 PM IST

15780dd2-103b-47a0-9b30-d9e092cc567b

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ.

ಈ ಕುರಿತು ಧೋನಿ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ  ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಇದೇ ವೇಳೆ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ನಾಯಕರಾಗಿ ಇವರು ಎರಡು ಬಾರಿ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು. ಅಂತರಾಷ್ಟ್ರೀಯ  ಕ್ರಿಕೆಟ್ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದರೂ ಮುಂದಿನ ಐಪಿಎಲ್ ನಲ್ಲಿ ಆಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ.ಎಸ್ ಧೋನಿ ಪದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2008ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು. ಮಾತ್ರವಲ್ಲದೆ ಯಶಸ್ವಿ ನಾಯಕರಾಗಿ ಮತ್ತು ವಿಕೇಟ್ ಕೀಪರ್ ಆಗಿ ತಂಡದಲ್ಲಿ ಗುರುತಿಸಿಕೊಂಡಿದ್ದರು.

updating….

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.