87 ವರ್ಷದ ಅಜ್ಜಿಯನ್ನು ಭೇಟಿಯಾದ ಧೋನಿ
Team Udayavani, Jan 13, 2019, 12:45 AM IST
ಸಿಡ್ನಿ: ಆಸ್ಟ್ರೇಲಿಯ ವಿರುದ್ಧದ ಮೊದಲ ಏಕದಿನ ಕ್ರಿಕೆಟ್‌ಗೆ ಬಂದ ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಪಂದ್ಯಕ್ಕೂ ಮೊದಲು 87 ವರ್ಷದ ಅಜ್ಜಿ ಅಭಿಮಾನಿಯನ್ನು ಭೇಟಿಯಾಗಿದ್ದಾರೆ.
ಅಜ್ಜಿ ಹೆಸರು ಎಡಿತ್ ನೂರ¾ನ್. ಹಲವು ವರ್ಷಗಳಿಂದ ಧೋನಿಯನ್ನು ಭೇಟಿಯಾಗಿ ಮಾತನಾಡುವ ಕನಸು ಕಂಡಿದ್ದರು. ಇದೀಗ ಅಜ್ಜಿಯ ಕನಸು ಈಡೇರಿದೆ. ಧೋನಿ ಜತೆ ಫೋಟೋ ಕ್ಲಿಕ್ಕಿಸಿಕೊಂಡಿರುವ ಅಜ್ಜಿ ಸಂತೋಷಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.